ಮುಂಬಯಿ ಪೋಲೀಸರಿಂದ ಆಕ್ರಮ ಹುಕ್ಕಾ ಪಾರ್ಲರ್ ಮೇಲೆ ದಾಳಿ !

ಮುಂಬಯಿ – ಹಾಸ್ಯ ಕಾರ್ಯಕ್ರಮವೊಂದರಲ್ಲಿ ಹಿಂದೂಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮುನಾವ್ವರ್ ಫಾರೂಕಿಯನ್ನು ಮುಂಬಯಿ ಪೋಲೀಸರು ಒಂದು ಆಕ್ರಮ (ಕಾನೂನುಬಾಹಿರ) ಹುಕ್ಕಾ ಪಾರ್ಲರ್ ಮೇಲೆ ದಾಳಿ ನಡೆಸಿದ ನಂತರ ವಶಕ್ಕೆ ಪಡೆದಿದ್ದಾರೆ. ಸ್ವಲ್ಪ ಸಮಯದ ನಂತರ ಅವನನ್ನು ಬಿಡುಗಡೆ ಮಾಡಲಾಯಿತು. ಹುಕ್ಕಾ ಬಾರ್ ಇದು ಒಂದು ಸ್ಥಳವಿದ್ದು, ಅಲ್ಲಿ ಜನರು ಪೈಪ್‌ನಿಂದ ಸುಗಂಧಯುಕ್ತ ತಂಬಾಕಿನ ಧೂಮಪಾನ ಮಾಡುತ್ತಾರೆ. ಕಾನೂನುಬಾಹಿರ ಹುಕ್ಕಾ ಬಾರ್ ನಡೆಸುತ್ತಿರುವ ಬಗ್ಗೆ ಪೋಲೀಸರಿಗೆ ಮಾಹಿತಿ ಸಿಕ್ಕಿತ್ತು. ಪೊಲೀಸರು ದಾಳಿ ನಡೆಸಿ ಅಲ್ಲಿದ್ದ ವಸ್ತುಗಳನ್ನು ಪರಿಶೀಲಿಸಿದರು ಮತ್ತು ಇತರ ೧೩ ಜನರನ್ನು ವಶಕ್ಕೆ ಪಡೆದು ಅವರ ವಿರುದ್ಧ ಅಪರಾಧವನ್ನು ದಾಖಲಿಸಿದ್ದಾರೆ. ಈ ದಾಳಿಯಲ್ಲಿ ಅಲ್ಲಿದ್ದ ಹಣ ಮತ್ತು ವಸ್ತುಗಳನ್ನು ವಶಕ್ಕೆಪಡೆಯಲಾಗಿದೆ.
Mumbai police raids illegal hookah parlour !
Anti-Hindu comedian Munawar Faruqui detained
pic.twitter.com/o6Xa6ILEqA— Sanatan Prabhat (@SanatanPrabhat) March 27, 2024
ಗಡಿ ಜಿಲ್ಲೆಗಳ ಜನಸಂಖ್ಯಾಶಾಸ್ತ್ರದ (Demographic) ಬದಲಾವಣೆಗಳ ಕುರಿತು ಅಧ್ಯಯನ ನಡೆಸಿ!
ಜೂನ್ 22 ರಿಂದ 24 ರ ಅವಧಿಯಲ್ಲಿ ಶ್ರೀ ವಿಠ್ಠಲ-ರುಕ್ಮಿಣೀ ದೇವಿಯ ಮೂರ್ತಿಗಳ ಸಂರಕ್ಷಣಾ ಕಾರ್ಯ!
ಪತಿಯು ಸುಳ್ಳು ಜನ್ಮದಿನಾಂಕವನ್ನು ಹೇಳಿದ್ದರಿಂದ ಜಾತಕ ಹೊಂದಾಣಿಕೆಯಲ್ಲಿ ತಪ್ಪಾಗಿರುವುದರಿಂದ ಪತ್ನಿಯ ವಂಚನೆಯಾಗಿದೆ! – Telangana High Court
ವಾಯುಪಡೆಯ ವಿಮಾನ ಪತನ: 5 ಸೈನಿಕರ ವೀರಮರಣ
‘ಸಾಹಿಲ್’ ಎಂದು ನಟಿಸಿ ಹಿಂದೂ ಯುವತಿಯನ್ನು ಜಾಲಕ್ಕೆ ಸಿಲುಕಿಸಿದ ಫಹೀಮ್; ಒತ್ತೆಯಾಳಾಗಿಟ್ಟುಕೊಂಡು ಸಾಮೂಹಿಕ ಅತ್ಯಾಚಾರ!
ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಿ! – ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಗ್ರಹ