
ಮುಂಬಯಿ – ಹಿಂದಿ ಭಾಷೆಯಲ್ಲಿನ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಚಲನಚಿತ್ರ ಮಾರ್ಚ್ ೨೨ ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಿದೆ. ಅದೇ ದಿನದಂದು ಮರಾಠಿ ಭಾಷೆಯಲ್ಲಿ ಕೂಡ ಪ್ರದರ್ಶನಗೊಳ್ಳಬೇಕಿತ್ತು; ಆದರೆ ‘ಕೇಂದ್ರ ಚಲನಚಿತ್ರ ಪರೀಕ್ಷಾ ಮಂಡಳಿ’ಯಿಂದ (ಸೆನ್ಸಾರ್ ಬೋರ್ಡ್ ಇಂದ) ಹಿಂದಿ ಭಾಷೆಯಲ್ಲಿನ ಚಲನಚಿತ್ರಕ್ಕೆ ಕೊನೆಯ ಘಳಿಗೆಯಲ್ಲಿ ಪ್ರಮಾಣ ಪತ್ರ ನೀಡಿರುವುದರಿಂದ ಮರಾಠಿ ಭಾಷೆಗಾಗಿ ಅರ್ಜಿ ಸಲ್ಲಿಸುವುದಕ್ಕೆ ಸಮಯ ದೊರೆಯಲಿಲ್ಲ. ಹಿಂದಿ ನಂತರ ಮರಾಠಿ ಚಲನಚಿತ್ರಕ್ಕಾಗಿ ಅರ್ಜಿ ಸಲ್ಲಿಸುವ ನಿಯಮವಿದೆ. ಆದ್ದರಿಂದ ಒಂದು ವಾರ ತಡವಾಗಿ, ಎಂದರೆ ಮಾರ್ಚ್ ೨೯ ರಿಂದ ಮರಾಠಿಯಲ್ಲಿ ‘ಸ್ವಾತಂತ್ರ್ಯವೀರ ಸಾವರ್ಕರ್’ ಚಲನಚಿತ್ರ ಬಿಡುಗಡೆಗೊಳ್ಳುವುದು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”