
ಬೆಂಗಳೂರು – ನಗರದ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳವು (ಎನ್.ಐ.ಎ.) ಮುಜಮ್ಮಿಲ್ ಷರೀಫ್ ನನ್ನು ಬಂಧಿಸಿದೆ. ಅವನು ಇತರ ಆರೋಪಿಗಳಿಗೆ ಸ್ಫೋಟಕ್ಕೆ ಬೇಕಾದ ಸಾಮಗ್ರಿಗಳನ್ನು ಪೂರೈಸಿದ್ದನು. ಅವನನ್ನು ಬಂಧಿಸುವುದಕ್ಕಾಗಿ ೩ ರಾಜ್ಯಗಳ ೧೮ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಲಾಗಿತ್ತು.ಎನ್.ಐ.ಎ. ಸದ್ಯ ಈ ಪ್ರಕರಣದಲ್ಲಿ ಮುಸಾವ್ವೀರ್ ಶಾಜೆಬ್ ಮತ್ತು ಅಬ್ದುಲ್ ಮತೀನ್ ತಾಹ ಈ ಇಬ್ಬರು ಆರೋಪಿಗಳನ್ನು ಹುಡುಕುತ್ತಿದೆ.
NIA Arrests 1 in Rameshwaram Cafe Blast Conspiracy After Massive Multi-State Raids pic.twitter.com/QI4ZpvBpQV
— NIA India (@NIA_India) March 28, 2024
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.
ಅಯೋಧ್ಯೆ: ಶ್ರೀರಾಮ ಮಂದಿರದಲ್ಲಿ ಕಳ್ಳತನ; ದೂರು ದಾಖಲಾಗಿದ್ದರೂ ಎಫ್.ಐ.ಆರ್. ಇಲ್ಲ!
ದಿಟ್ಟ ಉತ್ತರ ನೀಡಿ ರಾಹುಲ್ ಗಾಂಧಿ ಅವರ ವಕೀಲರ ದುರುದ್ದೇಶಗಳನ್ನು ಹುಸಿಗೊಳಿಸಿದ ಸಾವರ್ಕರ್ ಅವರ ಮೊಮ್ಮಗ !