
ಕಡಬ – ಕಡಬ ತಾಲೂಕಿನಲ್ಲಿನ ಕೊಯಿಲ ಗ್ರಾಮದಲ್ಲಿನ ಕೆಮ್ಮಾರ್ ಆಕಿರ ಇಲ್ಲಿ ನಡೆಯುತ್ತಿರುವ ಅಕ್ರಮ ಕಸಾಯಿಖಾನೆಯ ಮೇಲೆ ದಾಳಿ ನಡೆಸಿ ೯೪ ಕೆಜಿ ಗೋಮಾಂಸ ವಶಪಡಿಸಿಕೊಳ್ಳಲಾಗಿದೆ. ಇಲ್ಲಿ ಮೂರು ಗೋವುಗಳ ಹತ್ಯೆ ನಡೆದಿದ್ದು ಕಂಡು ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ಇಲಿಯಾಸ್ ನನ್ನು ಬಂಧಿಸಿದ್ದಾರೆ. ಹಾಗೂ ಮಹಮದ್ ಆಮು ಪರಾರಿ ಆಗಿದ್ದಾನೆ . ಇಲಿಯಾಸ್ ಇವನ ಮನೆಯಲ್ಲಿಯೇ ಈ ಕಸಾಯಿಖಾನೆ ನಡೆಸುತ್ತಿದ್ದರು .
94 kg beef seized from an illegal slaughterhouse
📍 Kadaba (#Karnataka)
Police conducted a raid at Kemmara Akir in Koila village of Kadaba taluk and discovered 3 slaughtered cows.
Police have arrested Ilyas in this case, while Mohammed Amu is absconding. This slaughterhouse… pic.twitter.com/m5xwSTdk3v
— Sanatan Prabhat (@SanatanPrabhat) March 29, 2024
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.
ಅಯೋಧ್ಯೆ: ಶ್ರೀರಾಮ ಮಂದಿರದಲ್ಲಿ ಕಳ್ಳತನ; ದೂರು ದಾಖಲಾಗಿದ್ದರೂ ಎಫ್.ಐ.ಆರ್. ಇಲ್ಲ!
ದಿಟ್ಟ ಉತ್ತರ ನೀಡಿ ರಾಹುಲ್ ಗಾಂಧಿ ಅವರ ವಕೀಲರ ದುರುದ್ದೇಶಗಳನ್ನು ಹುಸಿಗೊಳಿಸಿದ ಸಾವರ್ಕರ್ ಅವರ ಮೊಮ್ಮಗ !