
ನವದೆಹಲಿ – ಮಾರ್ಚ್ ೩೦ ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಇವರ ಹಸ್ತದಿಂದ, ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್,ಪಿ.ವಿ.ನರಸಿಂಹರಾವ್, ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಮತ್ತು ಕೃಷಿ ವಿಜ್ಞಾನಿ ಡಾ.ಎಂ.ಎಸ್.ಸ್ವಾಮಿನಾಥನ್ ಇವರಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ನೀಡಲಾಯಿತು. ಈ ನಾಲ್ವರ ಕುಟಂಬಸ್ಥರು ಈ ಪ್ರಶಸ್ತಿಯನ್ನು ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಅನ್ಯ ಗಣ್ಯರು ಉಪಸ್ಥಿತರಿದ್ದರು. ದೇಶದಲ್ಲಿ ಇದುವರೆಗೆ ೫೩ ಮಹನೀಯರಿಗೆ ಭಾರತರತ್ನ ಪುರಸ್ಕಾರ ನೀಡಲಾಗಿದೆ.

LIVE: President Droupadi Murmu presents Bharat Ratna Awards at Rashtrapati Bhavan https://t.co/KDAJF6vvOK
— President of India (@rashtrapatibhvn) March 30, 2024
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”