ಹಿಂದುತ್ವನಿಷ್ಠ ಸಂಘಟನೆಯಿಂದ ರಸ್ತೆ ತಡೆ ಪ್ರತಿಭಟನೆ

ಕಡಬ – ಉಪ್ಪಿನಅಂಗಡಿಯ ಮರ್ದಾಳ ಜಂಕ್ಷನ್ ಹೆದ್ದಾರಿಯಲ್ಲಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವಿಠಲ ರಾಯ ಎಂಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ವಾಹನದ ಚಾಲಕನು ಪರಾರಿ ಆಗಿದ್ದಾನೆ.
(ಸೌಜನ್ಯ – Spandana TV l ಸ್ಪಂದನ ಟಿವಿ)
ಆ ವಾಹನವನ್ನು ಹುಡುಕಿದ ನಂತರ ಈ ವಾಹನದಲ್ಲಿ ಎರಡು ಹಸುಗಳ ಅಕ್ರಮ ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು ಎಂಬುದು ಬಹಿರಂಗವಾಗಿದೆ. ಅದರ ನಂತರ ಸ್ಥಳೀಯ ಹಿಂದುತ್ವನಿಷ್ಠ ಸಂಘಟನೆಗಳು ರಸ್ತೆ ತಡೆ ಪ್ರತಿಭಟನೆ ನಡೆಸಿ ಆರೋಪಿಯನ್ನು ಬಂಧಿಸುವ ಬೇಡಿಕೆ ಸಲ್ಲಿಸಿದವು. ಆರೋಪಿಯನ್ನು ಬಂಧಿಸುವವರೆಗೆ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ಹಲವು ಗಂಟೆಗಳ ಕಾಲ ಪ್ರತಿಭಟನೆಯನ್ನು ಮುಂದುವರೆಸಿದ್ದರು.
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ