ದುಬೈ (ಯುನೈಟೆಡ್ ಅರಬ್ ಎಮಿರೇಟ್ಸ್) – ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆನ್‌ಲೈನ್ ಪಾವತಿ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ. ಈ ನಿಟ್ಟಿನಲ್ಲಿ ‘ಫೋನ್ ಪೇ’ಯು ದುಬೈನ Mashreq ಬ್ಯಾಂಕ್ ಜೊತೆ ಒಪ್ಪಂದ ಮಾಡಿಕೊಂಡಿದೆ. ಇದರಿಂದಾಗಿ ಈಗ ದುಬೈಗೆ ತೆರಳುವ ಭಾರತೀಯರು ಇದರ ಲಾಭ ಪಡೆಯಬಹುದು. ಇದಕ್ಕಾಗಿ ಫೋನ್ ಪೇ ಆಪ್ ಮೂಲಕ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಪಾವತಿ ಮಾಡಬಹುದು.