
ಬಿಜಾಪುರ (ಛತ್ತೀಸ್ಗಢ) – ಇಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ನಡೆಯುತ್ತಿರುವ ಚಕಮಕಿಯಲ್ಲಿ ಇದುವರೆಗೆ 9 ನಕ್ಸಲೀಯರು ಹತರಾಗಿದ್ದಾರೆ. ಅದೇ ಸಮಯದಲ್ಲಿ, ಮಧ್ಯಪ್ರದೇಶದ ಬಾಲಾಘಾಟ್ನಲ್ಲಿ ನಡೆದ ಚಕಮಕಿಯಲ್ಲಿ ಇಬ್ಬರು ನಕ್ಸಲೀಯರು ಸಾವನ್ನಪ್ಪಿದ್ದಾರೆ.
ಛತ್ತೀಸ್ಗಢದ ನಕ್ಸಲ್ ಪೀಡಿತ ಬಸ್ತರ ಜಿಲ್ಲೆಯಲ್ಲಿ ಏಪ್ರಿಲ್ 19 ರಂದು ಮತದಾನ ನಡೆಯಲಿದೆ. ಚುನಾವಣೆಗೂ ಮುನ್ನ ಜಿಲ್ಲಾಡಳಿತ ಹಾಗೂ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಚುನಾವಣೆಯು ಶಾಂತಿಯುತವಾಗಿ ನಡೆಯುವುದಕ್ಕಾಗಿ ಭದ್ರತಾ ಪಡೆಗಳು ನಕ್ಸಲೀಯರ ವಿರುದ್ಧ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿವೆ.
STORY | 9 Naxalites killed in encounter with security personnel in #Chhattisgarh‘s Bijapur; arms seized
READ: https://t.co/6i8vF3PudL pic.twitter.com/klFYRXFksz
— Press Trust of India (@PTI_News) April 2, 2024
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ