|

ಮಹಾರಾಜಗಂಜ (ಉತ್ತರಪ್ರದೇಶ) – ಉತ್ತರಪ್ರದೇಶದ ಭಯೋತ್ಪಾದನಾ ನಿಗ್ರಹ ದಳವು ಇಲ್ಲಿಂದ 3 ಜಿಹಾದಿ ಭಯೋತ್ಪಾದಕರನ್ನು ಬಂಧಿಸಿದೆ. ಇವರಲ್ಲಿ 2 ಪಾಕಿಸ್ತಾನಿಗಳು ಮತ್ತು ಒಬ್ಬ ಕಾಶ್ಮೀರದವನಾಗಿದ್ದಾನೆ. ಈ ಮೂವರು ನೇಪಾಳದಿಂದ ಭಾರತದಲ್ಲಿ ನುಸುಳುತ್ತಿರುವಾಗ ಬಂಧಿಸಲಾಯಿತು. ಈ ಮೂವರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐ.ಎಸ್.ಐ.ನ ನೆರವಿನೊಂದಿಗೆ ಭಯೋತ್ಪಾದಕ ಸಂಘಟನೆ ಹಿಜ್ಬುಲ ಮುಜಾಹಿದ್ದೀನನಿಂದ ಭಯೋತ್ಪಾದಕ ಚಟುವಟಿಕೆಯ ತರಬೇತಿ ಪಡೆದಿದ್ದರು ಎಂದು ಹೇಳಲಾಗುತ್ತಿದೆ. ಅವರ ಬಂಧನದ ಬಳಿಕ ಭಾರತ ಮತ್ತು ನೇಪಾಳ ಗಡಿಯಲ್ಲಿ ತೀವ್ರ ನಿಗಾ ವಹಿಸುವಂತೆ ಎಚ್ಚರಿಕೆ ನೀಡಲಾಗಿದೆ. ಈ ವಿಷಯದಲ್ಲಿ ಪೊಲೀಸರು ಮಾತನಾಡಿ, ಕಳೆದ ಕೆಲವು ತಿಂಗಳುಗಳಿಂದ ಐ.ಎಸ್.ಐ. ಪಾಕಿಸ್ತಾನಿ ನಾಗರಿಕರು ಸೇರಿದಂತೆ ಇತರ ಕೆಲವು ಭಯೋತ್ಪಾದಕರನ್ನು ಭಾರತಕ್ಕೆ ಕಳುಹಿಸುವ ಸಿದ್ಧತೆಯಲ್ಲಿರುವ ಬಗ್ಗೆ ಮಾಹಿತಿ ದೊರಕಿತ್ತು. ಚುನಾವಣೆ ವೇಳೆ ಈ ಭಯೋತ್ಪಾದಕರು ರಕ್ತಪಾತ ನಡೆಸಬಹುದು ಎಂಬ ಮಾಹಿತಿ ಇತ್ತು. ಇದಕ್ಕಾಗಿ ಮೂವರನ್ನೂ ಪಾಕಿಸ್ತಾನದಲ್ಲಿರುವ ಹಿಜ್ಬುಲ ಮುಜಾಹಿದೀನ ನೆಲೆಯಲ್ಲಿ ತರಬೇತಿಯನ್ನು ನೀಡಲಾಗಿತ್ತು. ಮೂವರ ವಿಚಾರಣೆ ಮುಂದುವರಿದೆ.
ಸಂಪಾದಕೀಯ ನಿಲುವುಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪ್ರಯತ್ನ ಮಾಡುವ ಪಾಕಿಸ್ತಾನಕ್ಕೆ ಭಾರತವು ಯಾವಾಗ ಪಾಠ ಕಲಿಸುವುದು ? |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ