
ಕಠುವಾ (ಜಮ್ಮು-ಕಾಶ್ಮೀರ) – ಇಲ್ಲಿನ ಸರಕಾರಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆ ಹತ್ತಿರ ಗೂಂಡಾ ವಾಸುದೇವನೊಂದಿಗೆ ನಡೆದ ಚಕಮಕಿಯಲ್ಲಿ ಇಬ್ಬರು ಪೋಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ. ಇದರಲ್ಲಿ ಉಪನಿರೀಕ್ಷಕ ದೀಪಕ್ ಶರ್ಮಾ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ. ಈ ಚಕಮಕಿಯಲ್ಲಿ ಗೂಂಡಾ ಹತನಾದನು. ರಾಜ್ಯದ ಉಪರಾಜ್ಯಪಾಲ ಮನೋಜ್ ಸಿಂಗ್ ಇವರು ಪೋಲೀಸ್ ಉಪನಿರೀಕ್ಷಕ ದೀಪಕ್ ಶರ್ಮಾರವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ‘ನಮ್ಮ ಹುತಾತ್ಮರ ರಕ್ತದ ಪ್ರತಿಯೊಂದು ಹನಿಯ ಪ್ರತಿಕಾರ ತೆಗೆದುಕೊಳ್ಳುವೆವು ಮತ್ತು ನಾವು ಭಯಮುಕ್ತ ಜಮ್ಮು-ಕಾಶ್ಮೀರ ನಿರ್ಮಾಣ ಮಾಡಲು ವಚನಬದ್ಧರಾಗಿದ್ದೇವೆ‘ ಎಂದು ಹೇಳಿದರು.
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್