
ಬೆಂಗಳೂರು – ಮಾರ್ಚ್ 17 ರಂದು ಮೊಬೈಲ್ ಫೋನ್ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಿ ಅಂಗಡಿಯ ಮುಕೇಶ್ ಅವರನ್ನು ಕೆಲವು ಮತಾಂಧ ಮುಸ್ಲಿಂ ಯುವಕರು ಥಳಿಸಿದ್ದರು. ಇದೀಗ ಈ ಪ್ರಕರಣದಲ್ಲಿ ಪೊಲೀಸರು ಮುಖೇಶ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂಬ ವರದಿಯಾಗಿದೆ. ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿರುವ 5 ಮಂದಿ ಆರೋಪಿಗಳ ಪೈಕಿ ಸುಲೇಮಾನ್‌ನ ತಾಯಿ ಮುಖೇಶ್ ವಿರುದ್ಧ ದೂರು ನೀಡಿದ ಹಿನ್ನೆಲೆಯಲ್ಲಿ ಮುಕೇಶ್ ವಿರುದ್ಧ ಪ್ರಕರಣ ದಾಖಲಾಗಿದೆ. 3-4 ದಿನಗಳಿಂದ ಮುಖೇಶ್ ಜೋರಾಗಿ ಧ್ವನಿವರ್ಧಕಗಳನ್ನು ನುಡಿಸುತ್ತಿದ್ದರು ಎಂದು ಹೇಳಿದೆ. ನನ್ನ ಮಗ ಮತ್ತು ಅವನ ಸ್ನೇಹಿತರು ಕೇಳಿದಾಗ ಮುಖೇಶ್ ಅವರ ಮೇಲೆ ಹಲ್ಲೆ ನಡೆಸಿ ನಿಂದಿಸಿದ್ದಾರೆ. (ಇದಕ್ಕೆ ಕಳ್ಳನಿಗೊಂದು ಪಿಳ್ಳೆ ನೆವ ಎನ್ನುತ್ತಾರೆ ! ಮುಖೇಶ್ ನನ್ನು ಥಳಿಸಿದ ವಿಡಿಯೋ ಭಾರತದಾದ್ಯಂತ ವೈರಲ್ ಆಗಿತ್ತು. ಈ ರೀತಿ ಸುಳ್ಳು ಆರೋಪ ಮಾಡಿದ ಮತಾಂಧ ಮುಸ್ಲಿಂ ಮಹಿಳೆ ವಿರುದ್ಧ ಕ್ರಮ ಕೈಗೊಳ್ಳಬೇಕು! – ಸಂಪಾದಕರು)
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
‘ಭಾರತವು ಹಿಂದೂ ಬಹುಸಂಖ್ಯಾತವಾಗಿರುವುದರಿಂದ ಜಾತ್ಯತೀತವಾಗಿದೆ, ಯಾವುದಾದರೂ ಇಸ್ಲಾಮಿಕ್ ದೇಶ ಜಾತ್ಯತೀತವಾಗಿದ್ದರೆ ತಿಳಿಸಿ !’ – ರಾಜಾ ಭಯ್ಯಾ, ಶಾಸಕರು, ಉತ್ತರ ಪ್ರದೇಶ
Muslims Oppose Yoga Day : ‘ರಸ್ತೆಯಲ್ಲಿ ನಮಾಜ್ ಮಾಡಲು ಅವಕಾಶವಿಲ್ಲ ಎಂದಾದರೆ, ಯೋಗ ದಿನ ಏತಕ್ಕೆ ?’
ವಾಯುಪಡೆಯ ಅಧಿಕಾರಿಯ ಪತ್ನಿಯ ಮೇಲೆ ಅತ್ಯಾಚಾರ; ಇಬ್ಬರು ಆರೋಪಿಗಳಿಗೆ 5 ದಿನಗಳ ಪೊಲೀಸ್ ಕಸ್ಟಡಿ!
‘ಭಾಜಪ ಹರಡಿದ ವಿಷದಿಂದ ದೇಶದ ಬಹುಸಂಖ್ಯಾತ ಸಮಾಜ ವಿಷಪೂರಿತವಾಗಿದೆ!'(ಅಂತೆ)
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !