
ಉಡುಪಿ – ಇತ್ತೀಚೆಗೆ ನಡೆದ ಅಡಕೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅವರ ಹೆಸರು ಅಮೀರ್ ಜೈನುದ್ದೀನ್, ನಿಸಾರ್ ಆಸಿಫ್ ಅಣ್ಣಾರ್ ಮತ್ತು ಮುನಾವರ್. (ಅಲ್ಪಸಂಖ್ಯಾತ ಮುಸ್ಲಿಂಮರು ಅಪರಾಧದಲ್ಲಿ ಬಹುಸಂಖ್ಯಾತರು! – ಸಂಪಾದಕರು) ಆರೋಪಿಗಳಿಂದ 11 ಕ್ವಿಂಟಾಲ್ 65 ಕೆಜಿ ವಿಳ್ಯೆದೆಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜತೆಗೆ ಕಳ್ಳತನಕ್ಕೆ ಬಳಸುತ್ತಿದ್ದ ಪಿಕ್ಅಪ್ ವಾಹನ ಹಾಗೂ ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ.
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed