ಅಲ್ಪಸಂಖ್ಯಾತರು ಅಪರಾಧದಲ್ಲಿ ಬಹುಸಂಖ್ಯಾತರು !

ಚಿಕ್ಕಮಗಳೂರು – ಇಲ್ಲಿನ ಮೂಡಿಗೆರೆ ಗ್ರಾಮದ ಛತ್ರ ಮೈದಾನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಉಮರ್ ಫಾರೂಕ್ ಬಿನ್ ಮುಹಮ್ಮದ್ ಫಾರೂಕ್ ಮತ್ತು ಅಬ್ದುಲ್ ಅಕ್ರಂ ಬಿನ್ ಉಮರ್ ಬೆಳ್ತಂಗಡಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಅವರನ್ನು ಬಂಧಿಸಿದ್ದಾರೆ. ಇವರಿಂದ 10 ಸಾವಿರ ಮೌಲ್ಯದ ಅಂದಾಜು 650 ಗ್ರಾಂ ತೂಕದ ಗಾಂಜಾ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ರಾಂಚಿ (ಜಾರ್ಖಂಡ್)ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲೆ ಅಪರಿಚಿತರಿಂದ ಪೆಟ್ರೋಲ್ ಬಾಂಬ್ ದಾಳಿ!
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.