
ನ್ಯೂಯಾರ್ಕ್ (ಅಮೇರಿಕಾ) – ಅಮೆರಿಕಾದ ಓಹಿಯೋದಲ್ಲಿ ಭಾರತೀಯ ವಿದ್ಯಾರ್ಥಿನಿ ಉಮಾ ಸತ್ಯ ಗದ್ದೆ ಎಂಬವರು ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಭಾರತೀಯ ರಾಯಭಾರ ಕಚೇರಿಯು ತಿಳಿಸಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಳೆದ 3-4 ತಿಂಗಳುಗಳಲ್ಲಿ ಭಾರತೀಯ ಪ್ರಜೆಗಳು ಅಥವಾ ವಿದೇಶದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಸಾವಿನ ಸಂಖ್ಯೆ ಹೆಚ್ಚಾಗಿದೆ. ಅಮೆರಿಕದಲ್ಲಿಯೇ 2024ರಲ್ಲಿ ಭಾರತೀಯ ಮೂಲದ 6ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಗಲ್ಲಿಗೇರಿಸಬಹುದು, ಎಂಬುದು ತಿಳಿದಿದ್ದರೂ ನಾನು ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ! – ಮಾಜಿ ಪ್ರಧಾನಿ ಶೇಖ ಹಸೀನಾ, ಬಾಂಗ್ಲಾದೇಶ
15 ವರ್ಷಕ್ಕಿಂತ ಕಡಿಮೆ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿಷೇಧ: ಫ್ರಾನ್ಸ್ : France Social Media Ban
ಅಮೆರಿಕ: ಧರ್ಮದತ್ತ ಒಲವು ತೋರುತ್ತಿರುವ ಜೆನ್-ಜ಼ಿ ಹುಡುಗರು!
ಬ್ರಿಟನ್ ಸಚಿವ ಸಂಪುಟದಲ್ಲಿ ಭಾರತೀಯ ಮೂಲದ ಕನಿಷ್ಕ ನಾರಾಯಣ ಮತ್ತು ಲಿಜಾ ನಂದಿ ಅವರಿಗೆ ಸ್ಥಾನ
ಅಮೆರಿಕದಲ್ಲಿ ಭಾರತ ವಿರೋಧಿ ಖಾಲಿಸ್ತಾನಿಗಳನ್ನು ಕೆಣಕಿದರೆ ಶಿಕ್ಷೆ!
ಜೆನೆರಿಕ್ ಔಷಧಗಳ ಮೇಲೆ ಶೇ.೨೦೦ ರಷ್ಟು ಆಮದು ಸುಂಕ ! – ಟ್ರಂಪ್ ಅವರ ಘೋಷಣೆ : Tax on Indian Drugs