
ಹರಿದ್ವಾರ (ಉತ್ತರಾಖಂಡ) – ರಾಜ್ಯದ ಉಧಮ ಸಿಂಗ್ ನಗರದಲ್ಲಿನ ನಾನಕಮಟ್ಟಾ ಗುರುದ್ವಾರದ ಕರಸೇವಾ ಮುಖ್ಯಸ್ಥರಾಗಿದ್ದ ಬಾಬಾ ತರಸೆಮ ಸಿಂಗ್ ಅವರ ಹತ್ಯೆಯ ಆರೋಪಿ ಅಮರಜೀತ ಸಿಂಗ್ ಎಂಬವನನ್ನು ಪೊಲೀಸ್ ಎನ್ಕೌಂಟರ್ ನಲ್ಲಿ ಸಾವನ್ನಪ್ಪಿದ್ದಾನೆ. ಈ ಕೊಲೆಯ ಎರಡನೇ ಆರೋಪಿ ಸರಬಜೀತ ಸಿಂಗ್ ಇನ್ನೂ ತಲೆಮರೆಸಿಕೊಂಡಿದ್ದಾನೆ. ಇವರಿಬ್ಬರೂ ಸೇರಿ ಬಾಬಾ ತರಸೆಮ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಬಾಬಾ ತರಸೆಮ ಸಿಂಗ್ ಇವರ ಹತ್ಯೆ ಪ್ರಕರಣದಲ್ಲಿ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ