
ಪ್ರಯಾಗರಾಜ (ಉತ್ತರ ಪ್ರದೇಶ) – ಹಿಂದೂ ಸಮಾಜ ಪಕ್ಷದ ನಾಯಕ ಕಮಲೇಶ ತಿವಾರಿ ಹತ್ಯೆ ಪ್ರಕರಣದ ಆರೋಪಿ ಸೈಯದ್ ಅಸಿಂ ಅಲಿ ಈ ಆರೋಪಿಗೆ ಜಾಮೀನು ನೀಡಲು ಅಲಹಾಬಾದ ಉಚ್ಚನ್ಯಾಯಾಲಯವು ನಿರಾಕರಿಸಿದೆ.
ಉಚ್ಚನ್ಯಾಯಾಲಯವು ತನ್ನ ತೀರ್ಪಿನಲ್ಲಿ ಮೃತ (ತಿವಾರಿ) ರನ್ನು ಅತ್ಯಂತ ಕ್ರೂರವಾಗಿ ಹತ್ಯೆ ಮಾಡಲಾಗಿದ್ದು, ಇದು ತೀವ್ರ ಧಾರ್ಮಿಕ ದ್ವೇಷದ ಪ್ರಕರಣವಾಗಿದೆ. ಆರೋಪಿಯು ಅಪರಾಧದಲ್ಲಿ ಸಹಭಾಗಿಯಾಗಿದ್ದನು ಮತ್ತು ದೊಡ್ಡ ಸಂಚಿನ ಭಾಗವಾಗಿದ್ದನು. ಇದನ್ನು ಸಾಬೀತುಪಡಿಸಲು ಸಾಕಷ್ಟು ಪುರಾವೆಗಳಿವೆ. ಆರೋಪಿಯು ಹತ್ಯೆಯ ಮುನ್ನ ಅನೇಕ ಸಲ ಮುಖ್ಯ ದಾಳಿಕೋರರಿಗೆ ಹಲವು ಬಾರಿ ದೂರವಾಣಿ ಕರೆ ಮಾಡಿರುವ ಪುರಾವೆಗಳಿವೆ.ಈ ಹಿನ್ನೆಲೆಯಲ್ಲಿ ಅಪರಾಧದ ಗಂಭೀರತೆ ಮತ್ತು ಸಾಕ್ಷಿಗಳ ಮೇಲೆ ಪರಿಣಾಮ ಬೀರುವ ಅಪಾಯವನ್ನು ಗಮನದಲ್ಲಿಟ್ಟುಕೊಂಡು ಜಾಮೀನು ತಿರಸ್ಕರಿಸಲಾಗಿದೆಯೆಂದು ತಿಳಿಸಿದೆ.
ಮೈಸೂರು : ಹೌರಾ ಎಕ್ಸ್ಪ್ರೆಸ್ನಿಂದ ಇಳಿದ 40 ಬಾಂಗ್ಲಾದೇಶಿ ವಲಸಿಗರು !
ಕಲ್ಯಾಣ್: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಇಬ್ಬರು ಮತಾಂಧರು ಪೊಲೀಸರ ವಶಕ್ಕೆ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ ನ ಮೂರು ಪ್ರಕರಣಗಳು ಬೆಳಕಿಗೆ
ದೇಣಿಗೆ ಎಣಿಕೆ ಮಾಡುತ್ತಿದ್ದ ಸಿಬ್ಬಂದಿ ವಜಾ!
2024 ರಿಂದ ಮಹಾರಾಷ್ಟ್ರದಿಂದ 3 ಸಾವಿರದ 541 ಬಾಂಗ್ಲಾದೇಶಿ ನುಸುಳುಕೋರರ ಬಾಂಗ್ಲಾದೇಶಕ್ಕೆ ಗಡೀಪಾರು !
ಶ್ರೀ ಚಾಂಗದೇವ್ ಮಹಾರಾಜರ ದೇವಸ್ಥಾನದಲ್ಲಿ ಮತಾಂಧರಿಂದ ಅತಿಕ್ರಮಣ!