
ಬರೇಲಿ (ಉತ್ತರ ಪ್ರದೇಶ) – ಬಾಗೇಶ್ವರ ಧಾಮ್‌ನ ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ ಅವರ ಕೊಲೆ ಬೆದರಿಕೆ ಹಾಕಿದ್ದ ಸಲ್ಮಾನ ಮತ್ತು ಫೈಜ ರಜಾ ಈ ಇಬ್ಬರನ್ನೂ ಬಂಧಿಸಲಾಗಿದೆ.
1. ಫೈಜ ರಜಾ ಇವನು ‘ಎಕ್ಸ್’ ಮೇಲೆ ಧೀರೇಂದ್ರಕೃಷ್ಣ ಶಾಸ್ತ್ರಿ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದನು. ಇದಕ್ಕಾಗಿ ಫೈಜ ರಜಾ ವಿರುದ್ಧ ಹಿಂದೂ ಸಂಘಟನೆಯು ಆಡಳಿತದಲ್ಲಿ ಕ್ರಮ ಕೈಕೊಳ್ಳುವಂತೆ ಕೋರಿತ್ತು. ತದನಂತರ ಫೈಜ ರಜಾನನ್ನು ಪೊಲೀಸರು ಬಂಧಿಸಿದರು.
2. ಬರೇಲಿಯ ಇಜ್ಜತ್‌ನಗರದಲ್ಲಿ ಸಲ್ಮಾನ ಇವರೂ ಧೀರೇಂದ್ರಕೃಷ್ಣ ಶಾಸ್ತ್ರಿ ಅವರ ಶಿರಚ್ಛೇದ ಮಾಡುವ ಬೆದರಿಕೆ ಹಾಕಿರುವ ವಿಡಿಯೋ ಪ್ರಸಾರ ಮಾಡಿದ್ದರು. ಹಿಂದೂಗಳ ದೂರಿನ ಬಳಿಕ ಅವನನ್ನು ಬಂಧಿಸಲಾಯಿತು.
ಸಂಪಾದಕೀಯ ನಿಲುವುಭಾರತದಲ್ಲಿ ಮುಸಲ್ಮಾನರಲ್ಲ ಬದಲಾಗಿ ಹಿಂದೂಗಳು ಅಸುರಕ್ಷಿತರಾಗಿದ್ದಾರೆ ಎಂಬುದನ್ನು ಗಮನದಲ್ಲಿಟ್ಟಕೊಳ್ಳಿ ಠ |
ಮೈಸೂರು : ಹೌರಾ ಎಕ್ಸ್ಪ್ರೆಸ್ನಿಂದ ಇಳಿದ 40 ಬಾಂಗ್ಲಾದೇಶಿ ವಲಸಿಗರು !
ಕಲ್ಯಾಣ್: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಇಬ್ಬರು ಮತಾಂಧರು ಪೊಲೀಸರ ವಶಕ್ಕೆ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ ನ ಮೂರು ಪ್ರಕರಣಗಳು ಬೆಳಕಿಗೆ
ದೇಣಿಗೆ ಎಣಿಕೆ ಮಾಡುತ್ತಿದ್ದ ಸಿಬ್ಬಂದಿ ವಜಾ!
2024 ರಿಂದ ಮಹಾರಾಷ್ಟ್ರದಿಂದ 3 ಸಾವಿರದ 541 ಬಾಂಗ್ಲಾದೇಶಿ ನುಸುಳುಕೋರರ ಬಾಂಗ್ಲಾದೇಶಕ್ಕೆ ಗಡೀಪಾರು !
ಶ್ರೀ ಚಾಂಗದೇವ್ ಮಹಾರಾಜರ ದೇವಸ್ಥಾನದಲ್ಲಿ ಮತಾಂಧರಿಂದ ಅತಿಕ್ರಮಣ!