ಐದೂವರೆ ಲಕ್ಷ ರೂಪಾಯಿಯ ಡ್ರಗ್ಸ್ ವಶ

ಡೊಂಬಿವಲಿ – ಶಾಲೆ ಮತ್ತು ಕಾಲೇಜಿನ ಹುಡುಗರು-ಹುಡುಗಿಯರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಸಲ್ಮಾ ಶೇಖ(ವಯಸ್ಸು 65 ವರ್ಷ) ಇವಳನ್ನು ಪೊಲೀಸರು ಬಂಧಿಸಿದ್ದಾರೆ. ಆಕೆಯಿಂದ ಐದೂವರೆ ಲಕ್ಷ ರೂಪಾಯಿ ಮೌಲ್ಯದ ಮಾರ್ಫಿನ್ ಮಾದಕ ಪದಾರ್ಥವನ್ನು ವಶಪಡಿಸಿಕೊಳ್ಳಲಾಗಿದೆ. ಅವಳನ್ನು ಬಂಧಿಸಲು ಪೊಲೀಸರು ಒಂದು ತಿಂಗಳ ಕಾಲ ನಿಗಾ ವಹಿಸಿದ್ದರು.
2015ರಲ್ಲಿ ಪ್ರಕರಣವೊಂದರಲ್ಲಿ ಅವಳನ್ನು ಒಂದು ಪ್ರಕರಣದಲ್ಲಿ ಬಂಧಿಸಲಾಗಿತ್ತು. ಕಾರಾಗೃಹದಿಂದ ಹೊರಬಂದ ನಂತರ ಮತ್ತೆ ಮಾದಕ ಪದಾರ್ಥವನ್ನು ಮಾರಾಟ ಮಾಡುವ ದಂಧೆ ಆರಂಭಿಸಿದರು. ಅವಳು ಯಾರಿಂದ ಮಾದಕ ಪದಾರ್ಥವನ್ನು ಖರೀದಿಸುತ್ತಿದ್ದಳು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವು
|
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಲಂಡನ್ನಲ್ಲಿ ಭಾರತೀಯ ಮೂಲದ ಯುವಕನ ಹತ್ಯೆ
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!