
ನವದೆಹಲಿ – ಮಾಲ್ಡೀವ್ಸ್‌ನೊಂದಿಗಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಅವರಿಗೆ ಏಪ್ರಿಲ್ 11 ರಂದು ಈದ್ ನ ನಿಮಿತ್ತವಾಗಿ ಶುಭಾಶಯ ಸಂದೇಶವನ್ನು ಕಳುಹಿಸಿದ್ದಾರೆ. ಈ ವಿಶೇಷ ಹಬ್ಬವಾದ ಈದ್ ಜಗತ್ತಿನ ಜನರಿಗೆ ಸಹಾನುಭೂತಿ, ಸಹೋದರತೆ ಮತ್ತು ಏಕತೆಯನ್ನು ನೆನಪಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಶಾಂತಿಯುತ ಮತ್ತು ಎಲ್ಲರೊಂದಿಗಿನ ಜಗತ್ತಿಗೆ ಇದು ಅತ್ಯಗತ್ಯ. ಭಾರತ ಮತ್ತು ಮಾಲ್ಡೀವ್ಸ್ ನಡುವಿನ ಸಂಸ್ಕೃತಿಯ ಸಾಮ್ಯತೆ ಮತ್ತು ನಾಗರಿಕತೆ ಇದರಿಂದ ಎರಡೂ ದೇಶಗಳು ಧೀರ್ಘ ಕಾಲದಿಂದಲೂ ಪರಸ್ಪರ ಸಂಬಂಧ ಹೊಂದಿವೆ ಎಂದು ಹೇಳಿದರು.
PM Modi extends Eid wishes to President Muizzu, people of Maldiveshttps://t.co/pD8QOYaXyv
— ThePrintIndia (@ThePrintIndia) April 11, 2024
Ford News : ಎಐಗಿಂತ ಮನುಷ್ಯರೇ ಮೇಲು? ಫೋರ್ಡ್ನ ಹೊಸ ಹೆಜ್ಜೆ!
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
Dhirendra Krishna Shastri : ರಾಮ ಮಂದಿರ ದಾನ ಕಳ್ಳತನ: ಪಂಡಿತ ಧೀರೇಂದ್ರ ಶಾಸ್ತ್ರಿಯ ಸ್ಫೋಟಕ ಹೇಳಿಕೆ!
ಭಾರತದ ನೂತನ ಭೂಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’