
ಮಹೇಂದ್ರಗಢ (ಹರಿಯಾಣ) – ಏಪ್ರಿಲ್ 11 ರಂದು ಬೆಳಿಗ್ಗೆ ಜಿ.ಎಲ್.ಪಿ. ಶಾಲೆಯ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 6 ಮಕ್ಕಳು ಸಾವನ್ನಪ್ಪಿದ್ದು, 15 ಮಕ್ಕಳು ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓವರ್ ಟೇಕ್ ಮಾಡಿದ್ದೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈದ್ ನಿಮಿತ್ತ ಎಲ್ಲ ಸರ್ಕಾರಿ ಕಚೇರಿಗಳು, ಶಾಲೆಗಳಿಗೆ ರಜೆ ಇದ್ದರೂ ಈ ಖಾಸಗಿ ಶಾಲೆಗೆ ಮಾತ್ರ ರಜೆ ನೀಡಿರಲಿಲ್ಲ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !