
ಲಂಡನ್ (ಬ್ರಿಟನ್) – ಕಳೆದ ವರ್ಷ ಶ್ರೂಸ್ಬರಿಯಲ್ಲಿ ವಾಹನ ಚಾಲಕನ ಹತ್ಯೆಯ ಪ್ರಕರಣದಲ್ಲಿ ಭಾರತೀಯ ಮೂಲದ 4 ಜನರನ್ನು ಬ್ರಿಟನ್ ನ್ಯಾಯಾಲಯವು ದೋಷಿಗಳೆಂದು ಘೋಷಿಸಿದ್ದು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಆದರೆ ಮತ್ತೊಬ್ಬ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ನಾಲ್ವರು ಅಪರಾಧಿಗಳು ಕೊಡಲಿ, ಹಾಕಿ ಸ್ಟಿಕ್ ಮತ್ತು ಗುದ್ದಲಿ (ಸಲಿಕೆ)ಗಳನ್ನು ಬಳಸಿ ಈ ಕೊಲೆ ಮಾಡಿದ್ದರು, ಆದರೆ ಐದನೇ ಆರೋಪಿಯು ಕೊಲೆ ಮಾಡಲು ಕೇವಲ ಮಾಹಿತಿ ಸಂಗ್ರಹಿಸಿದ್ದನು ಎಂದು ಅಲ್ಲಿನ ನ್ಯಾಯಾಲಯ ಹೇಳಿದೆ.
4 men of Indian origin were sentenced to life imprisonment in #prison for the murder of a motorist in #Britain !
Image Credits: West Mercia Police pic.twitter.com/Z5HlK9eWXu
— Sanatan Prabhat (@SanatanPrabhat) April 13, 2024
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
‘ಪೇಟ್ರಿಯಾಟ್ ಇಂಟರ್ಸೆಪ್ಟರ್’ ಕ್ಷಿಪಣಿಗಳ ಕೊರತೆ; ಇರಾನ್ ಮೇಲಿನ ಬೃಹತ್ ದಾಳಿಯನ್ನು ತಡೆದ ಟ್ರಂಪ್
ಪಾಕಿಸ್ತಾನ: ಹಸಿವಿನ ದರದಲ್ಲಿ ಶೇಕಡಾ ೩೭% ರಷ್ಟು ಏರಿಕೆ ! – ವಿಶ್ವಸಂಸ್ಥೆ
ನೇಪಾಳದಿಂದ ಭಾರತೀಯ ಕರೆನ್ಸಿ ಮೇಲಿನ ನಿಷೇಧ ಹಿಂಪಡೆ
ಅಮೆರಿಕದ ಬೇಹುಗಾರಿಕೆ ಸಂಸ್ಥೆಯ ಮಾಜಿ ಅಧಿಕಾರಿಯ ಬಾಂಗ್ಲಾದೇಶದ ರಹಸ್ಯ ಭೇಟಿಯಿಂದ ಚರ್ಚೆಗೆ ವೇಗ
ಗಂಗಾ ನದಿಯಲ್ಲಿ ಬಿರಿಯಾನಿ ತಿನ್ನುವುದು ಅಪರಾಧವಲ್ಲ ! – ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ ಭುಯಾನ್