ಮುಂಬಯಿ – ಹಿಂದಿ ಚಿತ್ರರಂಗದಲ್ಲಿ (ಬಾಲಿವುಡ್) ಮದುವೆಯಾಗುವ ನಟ-ನಟಿಯರಲ್ಲಿ ನಿಜವಾದ ಪ್ರೀತಿ ಇರುವುದಿಲ್ಲ. ಅವರು ಕೇವಲ ಹಣ ಮತ್ತು ಖ್ಯಾತಿಗಾಗಿ ಮಾತ್ರ ಮದುವೆಯಾಗುತ್ತಾರೆ ಎಂದು ನಟಿ ನೋರಾ ಫತೇಹಿ ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದಾರೆ.
ಅವರು ಕೇವಲ ತಮ್ಮ ಸ್ವಾರ್ಥಕ್ಕಾಗಿ ಮಾತ್ರ ಒಟ್ಟಿಗೆ ಇರುತ್ತಾರೆ. ಈ ನಟರು ತುಂಬಾ ಪ್ರಾಯೋಗಿಕರಾಗಿರುತ್ತಾರೆ ಮತ್ತು ಪ್ರಚಾರಕ್ಕಾಗಿ ಒಬ್ಬರನ್ನೊಬ್ಬರು ಬಳಸಿಕೊಳ್ಳುತ್ತಾರೆ. ಹಣ ಮತ್ತು ಅಧಿಕಾರಕ್ಕಾಗಿ ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಯಾರನ್ನು ಪ್ರೀತಿಸುವುದಿಲ್ಲವೋ ಅವರನ್ನು ಮದುವೆಯಾಗುತ್ತಾರೆ ಮತ್ತು ಪಶ್ಚಾತ್ತಾಪ ಪಡುತ್ತಾರೆ ಎಂದು ನೋರಾ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!
‘ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು!