
ಬುದ್ಧಿವಾದವಿಲ್ಲದಿರುವುದರ ಲಾಭ !
‘ಆದಿ ಶಂಕರಾಚಾರ್ಯರು ಹಾಗೂ ಸಮರ್ಥ ರಾಮದಾಸ ಸ್ವಾಮಿಗಳು ಇವರ ಕಾಲದಲ್ಲಿ ಬುದ್ಧಿವಾದಿಗಳಿರಲಿಲ್ಲ; ಅದು ಒಳ್ಳೆಯದೇ ಆಯಿತು. ಇಲ್ಲದಿದ್ದರೆ ಅವರು, ಮಕ್ಕಳು ಮನೆಯನ್ನು ಬಿಟ್ಟು ಸಾಧನೆ ಮಾಡುವುದಕ್ಕೆಂದು ಆಶ್ರಮಕ್ಕೆ ಹೋಗುವುದನ್ನು ವಿರೋಧಿಸುತ್ತಿದ್ದರು ಮತ್ತು ಜಗತ್ತು ಅವರ ಅಪ್ರತಿಮ ಜ್ಞಾನದಿಂದ ಶಾಶ್ವತವಾಗಿ ವಂಚಿತವಾಗುತ್ತಿತ್ತು.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಸಾಧಕರೇ, ಶಬ್ದಶಕ್ತಿಯ ಮೂಲಕ ವಿಕಲ್ಪಗಳನ್ನು ಹರಡಲು ಕಾರ್ಯನಿರತವಾಗಿರುವ ಏಳನೇ ಪಾತಾಳದ ಬಲಿಷ್ಠ ಕೆಟ್ಟ ಶಕ್ತಿಗಳ ಸಂಚನ್ನು ಗುರುತಿಸಿ ಸಾಧನೆಯನ್ನು ಹೆಚ್ಚಿಸಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಅದಕ್ಕಾಗಿಯೇ ದೇವಸ್ಥಾನಗಳ ಸರಕಾರಿಕರಣ ಬೇಡ !
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ