
ಇಸ್ಲಾಮಾಬಾದ್ (ಪಾಕಿಸ್ತಾನ) – ಭದ್ರತಾ ಕಾರಣಗಳನ್ನು ಉಲ್ಲೇಖಿಸಿ ಪಾಕಿಸ್ತಾನದ ಗೃಹ ಸಚಿವಾಲಯವು ಸಾಮಾಜಿಕ ಮಾಧ್ಯಮ ‘ಎಕ್ಸ್’ ಅನ್ನು ಅನಿರ್ದಿಷ್ಟ ಕಾಲಾವಧಿಯವರೆಗೆ ನಿಷೇಧಿಸಿದೆ. ವಿಚಿತ್ರವೆಂದರೆ, ಫೆಬ್ರವರಿ ತಿಂಗಳ ಸಾರ್ವತ್ರಿಕ ಚುನಾವಣೆಗೂ ಮುನ್ನ ಎಕ್ಸ್ ಮೇಲೆ ನಿಷೇಧ ಹೇರಲಾಗಿತ್ತು. ಇಂದು ಪಾಕಿಸ್ತಾನ ಸರ್ಕಾರವು ಈ ಬಗ್ಗೆ ಅಧಿಕೃತವಾಗಿ ಪ್ರಕಟಿಸಿತು. ಎಕ್ಸ್ ಮೇಲೆ ನಿಷೇಧ ಹೇರಲಾಗಿದೆ ಎಂದು ಪಾಕ್ ಸರ್ಕಾರವು ಸಿಂಧ್ ಉಚ್ಚನ್ಯಾಯಾಲಯದಲ್ಲಿ ಪ್ರಮಾಣ ಪತ್ರವನ್ನು (ಅಫಿಡವಿಟ್) ಸಲ್ಲಿಸಿದೆ.
ಭಾರತ ಸೆಮಿಕಂಡಕ್ಟರ್ ತಯಾರಿಸುತ್ತಿದೆ; ಪಾಕ್ ಭಯೋತ್ಪಾದಕರನ್ನು…! – ರಕ್ಷಣಾಸಚಿವ ರಾಜನಾಥ ಸಿಂಗ
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಇರಾನ್ ಯುದ್ಧದಲ್ಲಿ ರಷ್ಯಾ ಮತ್ತು ಚೀನಾ ಭಾಗಿಯಾದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ! – ಟ್ರಂಪ್ ಎಚ್ಚರಿಕೆ
‘ಅರಾಮ್ ಕೊ’ ಎಂಬ ವಿಶ್ವದ ಅತಿ ದೊಡ್ಡ ತೈಲ ಸಂಸ್ಥೆಯ ಮೇಲೆ ದಾಳಿ
ಬಾಂಗ್ಲಾದೇಶದಲ್ಲಿ ಶರಣಾಗುವಾಗ ನಾಚಿಕೆಯಾಗಲಿಲ್ಲವೇ? – Maulana Fazlur Rahman
ಭಾರತದ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಭಾಗಗಳ ಮೇಲೆ ಚೀನಾ ಅಕ್ರಮ ನಿಯಂತ್ರಣ ಸಾಧಿಸಿದೆ !