
ನವದೆಹಲಿ – ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ದಿನೇಶ್ ತ್ರಿಪಾಠಿ ಅವರನ್ನು ನೇಮಕ ಮಾಡಲಾಗಿದೆ. ಪ್ರಸ್ತುತ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಅರ್. ಹರಿ ಕುಮಾರ್ ಅವರು ಏಪ್ರಿಲ್ 30 ರಂದು ನಿವೃತ್ತರಾಗುತ್ತಿದ್ದಾರೆ. ಅದೇ ದಿನ ವೈಸ್ ಅಡ್ಮಿರಲ್ ದಿನೇಶ್ ತ್ರಿಪಾಠಿ ಅಧಿಕಾರ ಸ್ವೀಕರಿಸುವರು. ವೈಸ್ ಅಡ್ಮಿರಲ್ ದಿನೇಶ್ ತ್ರಿಪಾಠಿ ಅವರು ಈ ಹಿಂದೆ ಪಶ್ಚಿಮ ನೌಕಾ ಕಮಾಂಡ್‌ನ ಫ್ಲಾಗ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿದ್ದರು. ವೈಸ್ ಅಡ್ಮಿರಲ್ ತ್ರಿಪಾಠಿ ಅವರು ತಮ್ಮ 39 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ ಭಾರತೀಯ ನೌಕಾಪಡೆಯಲ್ಲಿ ಅನೇಕ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಅವರು ಸಂವಹನ ಮತ್ತು ಎಲೆಕ್ಟ್ರಾನಿಕ್ ಯುದ್ಧ ತಜ್ಞರಾಗಿದ್ದು, ಐ.ಎನ್.ಎಸ್.ನ .ನೌಕಾಪಡೆಯ ಯುದ್ಧನೌಕೆಗಳಾದ ಕಿರ್ಚ್, ತ್ರಿಶೂಲ್ ಮತ್ತು ವಿನಾಶ, ಇವುಗಳನ್ನು ಮುನ್ನೆಡೆಸಿದ್ದಾರೆ. (ಇವುಗಳ ನೇತೃತ್ವ ವಹಿಸಿದ್ದಾರೆ)
Vice Chief of Naval Staff Dinesh K Tripathi appointed as next Chief of Indian Navy.
He will succeed Admiral R Hari Kumar who is retiring on April 30. pic.twitter.com/tpEUHLx3na
— All India Radio News (@airnewsalerts) April 19, 2024
ಭಾರತದ ಮೇಲೆ ದಾಳಿಯಾದರೆ ನಾವು ಭಾರತದೊಂದಿಗೆ ಇರುತ್ತೇವೆ! – ಟ್ರಂಪ್
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ