
‘ಸಾಧನೆಯ ಆರಂಭದಲ್ಲಿಯೇ ಸರ್ವಸ್ವದ, ಅಂದರೆ ತನು, ಮನ ಮತ್ತು ಧನ ಇವುಗಳನ್ನು ಶೇ. ೧೦೦ ರಷ್ಟು ತ್ಯಾಗ ಮಾಡಲು ಬರುವುದಿಲ್ಲ. ಅದಕ್ಕಾಗಿ ಅವುಗಳ ಪೈಕಿ ಒಂದೊಂದನ್ನೇ ಸ್ವಲ್ಪ ಸ್ವಲ್ಪ ತ್ಯಾಗ ಮಾಡಬೇಕು, ಉದಾ. ಸೇವೆ ಮತ್ತು ನಾಮಜಪದ ಅವಧಿಯನ್ನು ಪ್ರತಿ ತಿಂಗಳು ಸ್ವಲ್ಪ ಸ್ವಲ್ಪ ಹೆಚ್ಚಿಸುವುದು, ಅರ್ಪಣೆ ನೀಡುವ ಪ್ರಮಾಣ ಹೆಚ್ಚಿಸುತ್ತಾ ಹೋಗುವುದು.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಸಾಧಕರೇ, ಶಬ್ದಶಕ್ತಿಯ ಮೂಲಕ ವಿಕಲ್ಪಗಳನ್ನು ಹರಡಲು ಕಾರ್ಯನಿರತವಾಗಿರುವ ಏಳನೇ ಪಾತಾಳದ ಬಲಿಷ್ಠ ಕೆಟ್ಟ ಶಕ್ತಿಗಳ ಸಂಚನ್ನು ಗುರುತಿಸಿ ಸಾಧನೆಯನ್ನು ಹೆಚ್ಚಿಸಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !