
ಬೆಂಗಳೂರು – ನೈಜೀರಿಯಾದ ನಾಗರಿಕರಿಂದ ಮಾಹಿತಿ ಸಂಗ್ರಹಿಸಲು ಬಂದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಘಟನೆ ಮಾವಳ್ಳಿಪುರದಲ್ಲಿ ಏಪ್ರಿಲ್ 19 ರ ಮಧ್ಯರಾತ್ರಿ ನಡೆದಿದೆ. 4 ಪೊಲೀಸರು ಗಾಯಗೊಂಡಿದ್ದಾರೆ. ಈ ಪ್ರಕರಣದಲ್ಲಿ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೊದಲಿಗೆ ಪೊಲೀಸರು ಮತ್ತು ನೈಜೀರಿಯಾ ಪ್ರಜೆಯ ನಡುವೆ ವಾಗ್ವಾದ ನಡೆಯಿತು. ಅದರ ನಂತರ, ಈ ನಾಗರಿಕರು ತಮ್ಮವರನ್ನು ಫೋನ್ನಲ್ಲಿ ಸ್ಥಳಕ್ಕೆ ಕರೆದರು. ಬೈಕ್ ನಲ್ಲಿ ಅಲ್ಲಿಗೆ ತಲುಪಿದಾಗ ಪೊಲೀಸರಿಗೆ ಲಾಠಿ ಪ್ರಹಾರ ಮಾಡಿದ್ದಾರೆ. ಪೊಲೀಸರು ಕಾರಿನಲ್ಲಿ ಓಡಲು ಪ್ರಾರಂಭಿಸಿದಾಗ, ಅವರ ಮೇಲೆ ಕಲ್ಲು ತೂರಲಾಯಿತು. ಈ ಪ್ರಕರಣದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ರಾಂಚಿ (ಜಾರ್ಖಂಡ್)ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲೆ ಅಪರಿಚಿತರಿಂದ ಪೆಟ್ರೋಲ್ ಬಾಂಬ್ ದಾಳಿ!
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.