ಪಾಕಿಸ್ತಾನಿ ಪಿಸ್ತೂಲ್ ಮತ್ತು 2 ಚೀನಾ ಗ್ರೆನೇಡ್ ವಶ

ಪೂಂಚ್ (ಜಮ್ಮು ಮತ್ತು ಕಾಶ್ಮೀರ) – ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದಕರ ಪರ ಕೆಲಸ ಮಾಡುತ್ತಿದ್ದ ಮುಖ್ಯೋಪಾಧ್ಯಾಯನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ಪಾಕಿಸ್ತಾನಿ ಪಿಸ್ತೂಲ್ ಮತ್ತು 2 ಚೀನಾದ ಗ್ರೆನೇಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವನ ಹೆಸರು ಕಮರುದ್ದೀನ್ ಎಂದಿದೆ. ಪೂಂಛ್ ಪ್ರದೇಶದಲ್ಲಿ ಚುನಾವಣೆಯಲ್ಲಿ ಭಯೋತ್ಪಾದಕರಿಂದ ರಕ್ತಪಾತ ಮಾಡುವ ಸಂಚಿತ್ತು. ಎಂದು ಸಂಶಯ ವ್ಯಕ್ತ ಪಡಿಸಲಾಗಿದೆ.
Headmaster working as a terrorist aide in Poonch (Jammu & Kashmir) arrested
Pakistani pistol and 2 China-made hand grenades seized !
It is a fact that no matter how much development takes place in Kashmir, it will continue to be a headache for India unless its prevalent Jihadi… pic.twitter.com/NNHlVoUews
— Sanatan Prabhat (@SanatanPrabhat) April 21, 2024
ಸಂಪಾದಕೀಯ ನಿಲುವುಜಮ್ಮು-ಕಾಶ್ಮೀರವನ್ನು ಎಷ್ಟೇ ಅಭಿವೃದ್ಧಿ ಪಡಿಸಿದರೂ ಜಿಹಾದಿ ಮನಸ್ಥಿತಿ ಎಲ್ಲಿಯವರೆಗೆ ನಾಶವಾಗುವುದಿಲ್ಲವೋ ಅಲ್ಲಿಯ ವರೆಗೆ ಕಾಶ್ಮೀರ ಭಾರತಕ್ಕೆ ತಲೆನೋವಾಗಿ ಇರುವುದು, ಇದನ್ನು ಗಮನದಲ್ಲಿಡಿ ! |
ಗಂಗಾ ನದಿಯಲ್ಲಿ ಬಿರಿಯಾನಿ ತಿನ್ನುವುದು ಅಪರಾಧವಲ್ಲ ! – ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ ಭುಯಾನ್
ಸಂಭಲ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಮರ 2 ಸಮುದಾಯಗಳ ನಡುವಿನ ಗಲಾಟೆಯಿಂದ ಕೊಲೆ ಬೆದರಿಕೆ
ಕಳೆದ 12 ವರ್ಷಗಳಲ್ಲಿ 116 ಪ್ರಶ್ನೆಪತ್ರಿಕೆ ಸೋರಿಕೆ : ಏಳೂವರೆ ಕೋಟಿ ಯುವಕರಿಗೆ ತಟ್ಟಿದ ಬಿಸಿ
ಭಾರತ ಸೆಮಿಕಂಡಕ್ಟರ್ ತಯಾರಿಸುತ್ತಿದೆ; ಪಾಕ್ ಭಯೋತ್ಪಾದಕರನ್ನು…! – ರಕ್ಷಣಾಸಚಿವ ರಾಜನಾಥ ಸಿಂಗ
‘ಪ್ರಸ್ತುತ ತಳಮಟ್ಟದ ಯುವಕರಲ್ಲಿ ಜಾಗೃತಿ ಮೂಡಿಸುವುದೇ ನಮ್ಮ ಧೈಯ !’ (ಅಂತೆ)
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!