ದಾವಣಗೆರೆಯಲ್ಲಿನ ಘಟನೆ

ದಾವಣಗೆರೆ – ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಕ್ಯಾಂಪ್‌ನಲ್ಲಿ ರಾಮನವಮಿ ಆಚರಣೆ ವೇಳೆ ಕೆಲ ಮತಾಂಧ ಮುಸ್ಲಿಂ ಯುವಕರು ಹಿಂದೂ ಯುವಕರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಇದರಿಂದ ಹನುಮಂತ ಮತ್ತು ಗೋಪಾಲ್ ಎಂಬ ಇಬ್ಬರು ಹಿಂದೂಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಮೊಗ್ಗದ ಮೆಗ್ಗಾನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2022ರಲ್ಲಿ ರಾಮನವಮಿಯ ದಿನವೂ ಹಿಂದೂಗಳ ಮೇಲೆ ಈ ರೀತಿ ಹಲ್ಲೆ ನಡೆಸಲಾಗಿತ್ತು.
ಗಾಯಗೊಂಡ ಗೊಪಾಲನು ಸ್ಥಳಿಯ ವಾರ್ತಾವಾಹಿನಿಗೆ ನೀಡಿದ ಹೇಳಿಕೆಯಲ್ಲಿ, ನಾವು ರಾಮ ನವಮಿಯಂದು ಜನರಿಗೆ ಪಾನಕ ಮತ್ತು ಕೊಸಂಬರಿ ವಿತರಿಸುತ್ತಿದ್ದೇವು ಆಗ ಗ್ರಾಮದ ಇತರ ಧರ್ಮದ ಯುವಕರು ನಮ್ಮನ್ನು ನಿಂದಿಸಿದರು. ಏಕಾಏಕಿ ಯುವಕರು ನನ್ನ ಮೇಲೆ ಹಲ್ಲೆ ನಡೆಸಿ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವುಬಹುಸಂಖ್ಯಾತ ಹಿಂದೂಗಳ ದೇಶದಲ್ಲಿ ಹಿಂದೂಗಳು ಅಸುರಕ್ಷಿತರಾಗಿರುವುದು ಹಿಂದೂಗಳಿಗೆ ನಾಚಿಕೆಗೇಡಿನ ಸಂಗತಿ ! |
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ