ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ತೇಜಸ್ವಿ ವಿಚಾರ

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

ರಾಷ್ಟ್ರವಿರೋಧಿ ಅಭಿವ್ಯಕ್ತಿ ಸ್ವಾತಂತ್ರ್ಯವಾದಿಗಳು !

‘ವ್ಯಕ್ತಿಗಿಂತ ಸಮಾಜವು ಮತ್ತು ಸಮಾಜಕ್ಕಿಂತ ರಾಷ್ಟ್ರವು ಮಹತ್ವದ್ದಾಗಿದೆ ಎಂಬುದನ್ನು ಅರಿಯದಿರುವ ಅಭಿವ್ಯಕ್ತಿಸ್ವಾತಂತ್ರ್ಯ ವಾದಿಗಳು ದೇಶವನ್ನು ವಿನಾಶದೆಡೆಗೆ ಕೊಂಡೊಯ್ಯುತ್ತಿದ್ದಾರೆ !’

– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ