
ಬೆಂಗಳೂರು – ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಧಾರ್ಮಿಕ ಗಲಭೆ, ಹಲ್ಲೆ, ಕೊಲೆ ಇತ್ಯಾದಿ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ನಗರದಲ್ಲಿ ರಾಮನವಮಿ ನಿಮಿತ್ತ ಭಜನೆ ಹಾಕಿದ್ದವರ ಮೇಲೆ ಹಲ್ಲೆ ಮಾಡಲಾಗಿದೆ. ಬಳಿಕ ನೇಹಾ ಹಿರೇಮಠ ಅನ್ನು ಮುಸ್ಲಿಂ ಯುವಕನೊಬ್ಬ ಕೊಂದಿದ್ದ. ಈ ಘಟನೆಗಳು ತಾಜಾ ಇರುವಾಗಲೇ ಇದೀಗ ಮತ್ತೊಬ್ಬ ಹಿಂದೂ ಯುವಕನ ಹತ್ಯೆಯ ಸುದ್ದಿ ಬೆಳಕಿಗೆ ಬಂದಿದೆ. ಯಾದಗಿರಿಯಲ್ಲಿ ರಾಕೇಶ್ (22 ವರ್ಷ) ಎಂಬ ಹಿಂದೂ ಯುವಕನನ್ನು ರೊಟ್ಟಿ ಕೇಂದ್ರದ ಸದಸ್ಯ ಫಯಾಜ್ ಸೇರಿದಂತೆ ನಾಲ್ವರು ಹತ್ಯೆ ಮಾಡಿದ್ದಾರೆ.
ಈ ಕೊಲೆಯ ಬಗ್ಗೆ ಮಾಹಿತಿ ಸಿಕ್ಕ ಬಳಿಕ ಮೃತ ರಾಕೇಶ್ ಕುಟುಂಬಸ್ಥರು ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
(ಸೌಜನ್ಯ: Vistara News)
ಸಂಪಾದಕೀಯ ನಿಲುವುಈ ಮತಾಂಧರಿಗೆ ಕಾನೂನಿನ ಭಯ ಉಳಿದಿಲ್ಲದ್ದರಿಂದ ಅವರು ರಾಜಾರೋಷವಾಗಿದ್ದಾರೆ. ಇದನ್ನು ತಡೆಯಲು ಪರಿಣಾಮಕಾರಿ ಹಿಂದೂ ಸಂಘಟನೆ ಅಗತ್ಯ! |
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
೧೨ ವರ್ಷಗಳ ನಂತರ ಎಲ್ಲಾ ಆರೋಪಿಗಳನ್ನು ಪಾಕಿಸ್ತಾನದ ಸರ್ವೋಚ್ಚ ನ್ಯಾಯಾಲಯದಿಂದ ಖುಲಾಸೆ!
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !