ಬೆಂಗಳೂರಿನಲ್ಲಿ ಪೊಲೀಸರ ಮೇಲೆ ಮಾರಕಾಸ್ತ್ರ ಬೀಸಿ ಪರಾರಿಯಾಗಲೆತ್ನಿಸಿದ ದರೋಡೆಕೋರನ ಬಂಧನ

ಬೆಂಗಳೂರು – ಇಲ್ಲಿನ ಪೊಲೀಸರ ಮೇಲೆ ಮಾರಕಾಸ್ತ್ರ ಬೀಸಿ ಪರಾರಿಯಾಗಲು ಯತ್ನಿಸಿದ ಕುಖ್ಯಾತ ದರೋಡೆಕೋರ ಸೈಯದ್ ಮಜರ್ ಅಲಿಯಾಸ್ ಬಚ್ಚಾ ಮಜರ್ ನನ್ನು ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ. ಆತನಿಂದ ಕಾರು ಹಾಗೂ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮೊಬೈಲ್ ಕದಿಯಲು ಯತ್ನಿಸುತ್ತಿದ್ದ 3 ಜನರ ಬಂಧನ

ಬೆಂಗಳೂರಿನಲ್ಲಿ ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯೊಬ್ಬರಿಂದ ಮೊಬೈಲ್‌ ಕಿತ್ತುಕೊಂಡಿದ್ದ ಸೈಯದ್‌ ಅಪ್ಸರ್‌, ಸೈಯದ್‌ ಮೊಯಿನ್‌ ಹಾಗೂ ಓರ್ವ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ. ಇವರಿಂದ 10 ಸಾವಿರ ಮೌಲ್ಯದ ಮೊಬೈಲ್ ಫೋನ್ ಸೆಟ್ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಸಂಪಾದಕೀಯ ನಿಲುವು

ದೇಶದಲ್ಲಿ ಅಲ್ಪಸಂಖ್ಯಾತರಾಗಿರುವ ಮುಸ್ಲಿಮರು ಅಪರಾಧಗಳಲ್ಲಿ ಬಹುಸಂಖ್ಯಾತರು !