
ಕೋಪ್ಪಳ – ಗಂಗಾವತಿ ತಾಲೂಕಿನ ಶ್ರೀರಾಮನಗರದ ‘ಶೈನ್ ಬಾರ್’ನಲ್ಲಿ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ ಕುಮಾರ್ ರಾಥೋಡ್ ಮೇಲೆ 20 ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ರಾಥೋಡ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಕೊಪ್ಪಳ: ಗಂಗಾವತಿಯ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ#Koppal #KoppalNews #JaiShriRam #JaiSriram #Gangavati @BJP4Karnataka @RAshokaBJP @BYVijayendra @BasanagoudaBJP @CTRavi_BJP @BJP4India https://t.co/nNjN9Tq5QO
— TV9 Kannada (@tv9kannada) April 24, 2024
ಸಂಪಾದಕೀಯ ನಿಲುವುಕರ್ನಾಟಕ ಭಾರತದಲ್ಲಿದೆಯೇ ಅಥವಾ ಪಾಕಿಸ್ತಾನದಲ್ಲಿದೆಯೇ ? |
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation