ಜನರು ಆರೋಪಿಗೆ ಹಾರ ಹಾಕಿ, ಪಟಾಕಿ ಸಿಡಿಸುವ ಮೂಲಕ ಮತ್ತು ಸಿಹಿ ಹಂಚುವ ಮೂಲಕ ಸ್ವಾಗತ !

ಬೆಳಗಾವಿ – ಡಿಸೆಂಬರ10, 2023 ರಂದು ಬೆಳಗಾವಿ ತಾಲೂಕಿನ ಹೊಸ ವಂಟಮೂರಿನಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಬಸಪ್ಪ ನಾಯಕ್ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಹಿಂಡಲಗಾ ಜೈಲಿನಿಂದ ಬಸಪ್ಪ ಹೊರ ಬಂದ ತಕ್ಷಣ ಆತನ ಕೊರಳಿಗೆ ಹಾರ ಹಾಕಿ ಮೆರವಣಿಗೆ ನಡೆಸಿ, ಪಟಾಕಿ ಸಿಡಿಸಿ, ಸಿಹಿ ಹಂಚಲಾಯಿತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಪ್ರಕರಣದಲ್ಲಿ ಒಟ್ಟು 13 ಮಂದಿಯನ್ನು ಬಂಧಿಸಲಾಗಿತ್ತು. ಇವರೆಲ್ಲ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಬೆಳಗಾವಿ: ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ, ಜೈಲಿನಿಂದ ಹೊರಬಂದ ಆರೋಪಿಗಳಿಗೆ ಹೂ, ಹಾರ ಹಾಕಿ ಸ್ವಾಗತ..!#Jail #Belagavi #Woman #Karnataka @SPBelagavi https://t.co/ZYMcPVnJhB
— Asianet Suvarna News (@AsianetNewsSN) April 23, 2024
ಸಂಪಾದಕೀಯ ನಿಲುವುಸಮಾಜವೇ ಹೀಗಾದರೆ ಸಮಾಜದಲ್ಲಿ ನೈತಿಕತೆ ಉಳಿಯುತ್ತದೆಯೇ ? ಸಮಾಜಕ್ಕೆ ನೈತಿಕತೆ ಕಲಿಸದ ಎಲ್ಲ ಪಕ್ಷದ ಆಡಳಿತಗಾರರೇ ಇದಕ್ಕೆ ಕಾರಣರು ! |
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !