ಸರಕಾರಿ ಶೈಕ್ಷಣಿಕ ಸಂಸ್ಥೆ ಮತ್ತು ನೌಕರಿಯಲ್ಲಿ ಮೀಸಲಾತಿ !

ಬೆಂಗಳೂರು – ರಾಜ್ಯದ ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿನ ಎಲ್ಲಾ ಮುಸಲ್ಮಾನರನ್ನು ಹಿಂದುಳಿದ ವರ್ಗಕ್ಕೆ ಸೇರಿಸಿ ಅವರಿಗೆ ಸರಕಾರದ ಆಧೀನದಲ್ಲಿರುವ ಶೈಕ್ಷಣಿಕ ಸಂಸ್ಥೆಗಳಲ್ಲಿ ಮತ್ತು ಸರಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವರು. ಮುಸಲ್ಮಾನರನ್ನು ಇತರ ಹಿಂದುಳಿದವರ ಪಟ್ಟಿಯಲ್ಲಿ ಸೇರಿಸಿದ್ದಾರೆ. ರಾಜ್ಯದಲ್ಲಿ ಮುಸಲ್ಮಾನರು ಶೇಕಡ ೧೨.೯೨ ರಷ್ಟು ಇದ್ದಾರೆ. ಅವರಿಗೆ ರಾಜ್ಯದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರೆಂದು ಹೇಳಲಾಗಿದೆ.
ಈ ನಿರ್ಣಯದ ಬಗ್ಗೆ ಪ್ರಧಾನಮಂತ್ರಿ ಮೋದಿ ಇವರು ಟೀಕಿಸಿದ್ದಾರೆ. ಅವರು, ಕಾಂಗ್ರೆಸ್ಸಿಗೆ ಹಿಂದುಳಿದ ಜಾತಿ ಮತ್ತು ಜನಾಂಗ ಹಾಗೂ ಇತರ ಹಿಂದುಳಿದ ವರ್ಗದ ಅಧಿಕಾರ ಮುಸಲ್ಮಾನರಿಗೆ ನೀಡುವುದಿದೆ ಎಂದು ಹೇಳಿದರು.
Karnataka Congress Government accords backward class status to all Mu$l!ms !
Grants them reservation in Government Educational Institutions and Jobs!
Not a single Nation of the world has accorded the backward class status to Mu$l!ms; only the Congress is capable of such… pic.twitter.com/GcvYWO9Odi
— Sanatan Prabhat (@SanatanPrabhat) April 24, 2024
ಸಂಪಾದಕೀಯ ನಿಲುವು
|
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ