
ಉಜ್ಜಯಿನಿ (ಮಧ್ಯಪ್ರದೇಶ) – ಉಜ್ಜಯಿನಿಯಿಂದ 50 ಕಿಮೀ ದೂರದಲ್ಲಿರುವ ಆಗ್ರಾ ಹೆದ್ದಾರಿಯಲ್ಲಿ ವಾಹನದಿಂದ ಹಸುವಿನ ಮೂಳೆಗಳು ಮತ್ತು ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಈ ವಾಹನವು ಆಗ್ರಾದಿಂದ ಬಂದಿತ್ತು. ಈ ಪ್ರಕರಣದಲ್ಲಿ ಪೊಲೀಸರು ಮೊಹಮ್ಮದ್ ಖಾನ್, ರೋಷನ್ ಖಾನ್ ಮತ್ತು ಪ್ರೇಮಲಾಲ್ ಎಂಬ ಮೂವರನ್ನು ಬಂಧಿಸಿದ್ದಾರೆ. ಈ ವಾಹನದ ಮಾಲೀಕ ರೋಷನ್ ಖಾನ್ ಆಗ್ರಾದಿಂದ ದನಗಳ ಎಲುಬುಗಳನ್ನು ವಾಹನದಲ್ಲಿ ತುಂಬಿಸಿದ್ದ. ಅದು ಮಧ್ಯಪ್ರದೇಶದ ಖರಗೋನದಲ್ಲಿರುವ ಇಮ್ರಾನ್ ಖಾನ್ ಅವರ ಕಾರ್ಖಾನೆಗೆ ತೆಗೆದುಕೊಂಡು ಹೋಗುತ್ತಿದ್ದ.
A vehicle containing #Cattle bones and liquor was seized in #Ujjain (Madhya Pradesh).#smuggling #AnimalCruelty pic.twitter.com/PAxikuGdTF
— Sanatan Prabhat (@SanatanPrabhat) April 24, 2024
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ