
ಮಂಗಳೂರು – ಮತ ಚಲಾಯಿಸಲು ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್‌ನಲ್ಲಿ ತೆರಳುತ್ತಿದ್ದ ಹಿಂದೂ ಯುವತಿಗೆ ಮೊಹಮ್ಮದ್ ಅಝೀಂ ಎಂಬ ಯುವಕ ಕಿರುಕುಳ ನೀಡಿದ್ದಾನೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಝೀಂ ಹಿಂದೂ ಯುವತಿಗೆ ಕಿರುಕುಳ ನೀಡುತ್ತಿದ್ದರಿಂದ ಯುವತಿ ರಕ್ಷಣೆಗಾಗಿ ಬಸ್ ಚಾಲಕನ ಸಹಾಯ ಕೇಳಿದ್ದಾಳೆ. ಆ ವೇಳೆ ಬಸ್ ಚಾಲಕ ಸಹಕರಿಸದ ಕಾರಣ ಯುವತಿ ಯುವಕನ ಆಧಾರ್ ಕಾರ್ಡ್ ಕಿತ್ತುಕೊಂಡಿದ್ದಾಳೆ. ಬಸ್ಸಿನ ವೇಗ ಕಡಿಮೆಯಾಗುತ್ತಿದ್ದಂತೆ ಅಝೀಂ ಕಿಟಕಿಯಿಂದ ಹಾರಿ ಪರಾರಿಯಾದನು. ಆಧಾರ್ ಕಾರ್ಡ್ ನೋಂದಣಿ ಪ್ರಕಾರ, ಅಝೀಂ ಲಾಯಿಲ ಗ್ರಾಮದ ಆದರ್ಶ ನಗರದ ನಿವಾಸಿ ಇದ್ದಾನೆ. ಯುವತಿ ಕೊಟ್ಟ ದೂರಿನ ಅನ್ವಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿರುವ ಕುರಿತು ವರದಿಯಾಗಿದೆ.
Incident from Uppinangady (District – Dakshina Kannada).
A #Hindu girl on her way to vote was harassed by a Mu$|!m on a bus in #Karnataka .
👉 Strict action should be taken against such lustful #Bigots .#KarnatakaElections #CONgressAgainstHindus #CongressHataoDeshBachao pic.twitter.com/7xbmLqt6g2
— Sanatan Prabhat (@SanatanPrabhat) April 25, 2024
ಸಂಪಾದಕೀಯ ನಿಲುವುಅಂತಹವರ ಹೆಡೆಮುರಿ ಕಟ್ಟಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ! |
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ