ಚಿಕ್ಕಮಗಳೂರಿನಲ್ಲಿ ಬಜರಂಗದಳದ ಮಾಜಿ ಪದಾಧಿಕಾರಿಗೆ ಗಡಿಪಾರು ಆದೇಶ !

ಚಿಕ್ಕಮಗಳೂರು – ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಪ್ರಚಾರ ನಡೆಸುತ್ತಿದ್ದು, ಭಜರಂಗದಳದ ಮಾಜಿ ಜಿಲ್ಲಾ ಸಂಚಾಲಕ ತುಡುಕೂರು ಮಂಜು ಅವರನ್ನು ಗಡಿಪಾರು ಮಾಡುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ. (ಹಿಂದೂಗಳ ಮೇಲೆ ದಾಳಿ ಮಾಡುವ ಮುಸ್ಲಿಂ ಮತಾಂಧರನ್ನು ಗಡಿಪಾರು ಮಾಡಲು ಕಾಂಗ್ರೆಸ್ ಸರ್ಕಾರ ಎಂದಿಗೂ ಆದೇಶಿಸುವುದಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು ! – ಸಂಪಾದಕರು) ಇದರ ಹಿಂದಿನ ಕಾರಣ ತಿಳಿದುಬಂದಿಲ್ಲ.