
ಇಂಫಾಲ (ಮಣಿಪುರ) – ಮಣಿಪುರದಲ್ಲಿ, ಬಿಷ್ಣುಪುರ ಜಿಲ್ಲೆಯ ನರನಸೇನಾ ಪ್ರದೇಶದಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಕ್ರೈಸ್ತ ಕುಕಿ ಸಮುದಾಯಕ್ಕೆ ಸೇರಿದ ಉಗ್ರರು ಮಧ್ಯರಾತ್ರಿಯಲ್ಲಿ ದಾಳಿ ನಡೆಸಿದ್ದಾರೆ. ಏಪ್ರಿಲ್ 19 ರಂದು ಬಿಷ್ಣುಪುರದಲ್ಲಿ ಮೊದಲ ಹಂತದ ಮತದಾನದ ವೇಳೆಯೂ ಹಿಂಸಾಚಾರ ನಡೆದಿತ್ತು. ಇದರಲ್ಲಿ 3 ಜನರು ಗಾಯಗೊಂಡಿದ್ದರು.
Manipur: Two CRPF Personnel killed in midnight attack by Kuki Terroristshttps://t.co/SydMxjSjnE
— HinduPost (@hindupost) April 27, 2024
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್