
ಬೆಂಗಳೂರು : ಸನಾತನ ಸಂಸ್ಥೆಯ ರಜತ ಮಹೋತ್ಸವದ ನಿಮಿತ್ತ ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಶ್ರೀ. ಚೇತನ ರಾಜಹಂಸ ಇವರು ವಿಸ್ತಾರ ವಾಹಿನಿಯ ಕಾರ್ಯನಿರ್ವಹಣಾ ನಿರ್ದೇಶಕರಾದ ಶ್ರೀ. ಕಿರಣ ಕುಮಾರ್ ಡಿ.ಕೆ ಇವರನ್ನು ಭೇಟಿ ಮಾಡಿ ಸಂಸ್ಥೆಯ ಅಧ್ಯಾತ್ಮ ಪ್ರಸಾರ ಕಾರ್ಯದ ಕುರಿತು ವಿವರಿಸಿದರು. ಈ ಸಂದರ್ಭದಲ್ಲಿ ಶ್ರೀ. ಕಿರಣ ಕುಮಾರ್ ಇವರು ಶ್ರೀ. ಚೇತನ ರಾಜಹಂಸ ಇವರಿಗೆ ಸಂಸ್ಥೆಯ ರಜತ ಮಹೋತ್ಸವ ಆಚರಿಸುತ್ತಿರುವುದಕ್ಕಾಗಿ ಅಭಿನಂದನೆ ತಿಳಿಸಿ ಸತ್ಕಾರ ಮಾಡಿದರು.
|| ಶ್ರೀ ರಾಜಮಾತಂಗಿ ಮಹಾಯಾಗ ||
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ
ರಾಷ್ಟ್ರ ರಕ್ಷಣೆಗಾಗಿ ಮುಂಬಯಿನಲ್ಲಿ ನಡೆದ ‘ಶ್ರೀ ರಾಜಮಾತಂಗಿ ಮಹಾಯಜ್ಞ’!
ಶ್ರೀ ರಾಜಮಾತಂಗಿ ಮಹಾಯಜ್ಞವು ನಿರ್ವಿಘ್ನವಾಗಿ ನೆರವೇರಲು ಶ್ರೀ ಸಿದ್ಧಿವಿನಾಯಕನ ಚರಣಗಳಲ್ಲಿ ಸನಾತನ ಸಂಸ್ಥೆಯ ಧರ್ಮಪ್ರಚಾರಕ ಸದ್ಗುರುಗಳು ಮತ್ತು ಸಂತರಿಂದ ಪ್ರಾರ್ಥನೆ !
ರಾಷ್ಟ್ರದ ಏಳಿಗೆಗಾಗಿ ಇಂದು ಮುಂಬಯಿಯಲ್ಲಿ ನಡೆಯಲಿದೆ ಶ್ರೀ ರಾಜಮಾತಂಗಿ ಮಹಾಯಜ್ಞ!