ವಶಕ್ಕೆ ಪಡೆದ ಪೋಲೀಸರು !

ಹುಬ್ಬಳ್ಳಿ – ಅಪ್ರಾಪ್ತ ಹಿಂದೂ ಹುಡುಗಿಯನ್ನು ಪ್ರೀತಿಯ ಬಲೆಯಲ್ಲಿ ಸಿಲುಕಿಸಿದ ವಿಷಯ ತಿಳಿಯುತ್ತಿದ್ದಂತೆ ‘ಹಿಂದೂ ಜಾಗರಣ ವೇದಿಕೆ’ಯ ಕಾರ್ಯಕರ್ತರು ಕಾಮುಕ ಲವ್ ಜಿಹಾದಿಗೆ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿಯ ಗಬ್ಬೂರಿನಲ್ಲಿ ಈ ಘಟನೆ ನಡೆದಿದೆ. ಇಬ್ಬರೂ ಬಾಗಲಕೋಟೆಯ ಗಬ್ಬೂರಿನ ಹೋಟೆಲ್‌ನಲ್ಲಿ ಇದ್ದಾರೆ ಎಂಬ ವಿಷಯ ತಿಳಿದ ಹಿಂದುತ್ವನಿಷ್ಠರು ಆ ಮುಸ್ಲಿಂನನ್ನು ಥಳಿಸಿ ಬೆಂಡಿಗೇರಿ ಪೊಲೀಸ್ ಠಾಣೆಗೆ ಕರೆದೊಯ್ದರು.
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ