ಪಾಕಿಸ್ತಾನದ ಸಂಸತ್ತಿನಲ್ಲಿ ಮೌಲಾನಾ (ಇಸ್ಲಾಂನ ವಿದ್ವಾಂಸ) ಫಜಲ್ ಉರ್ ರೆಹಮಾನ್ ಇವರಿಂದ ಪಾಕಿಸ್ತಾನಕ್ಕೆ ಛೀಮಾರಿ !

ಇಸ್ಲಾಮಾಬಾದ್ (ಪಾಕಿಸ್ತಾನ) – ಪಾಕಿಸ್ತಾನ ಹಾಗೂ ಭಾರತಕ್ಕೆ ಒಟ್ಟಿಗೆ ಸ್ವಾತಂತ್ರ್ಯ ಸಿಕ್ಕಿತು; ಆದರೆ ಇಂದು ಭಾರತ ಸೂಪರ್ ಪವರ್ ಆಗುತ್ತಿದೆ ಹಾಗೂ ಪಾಕಿಸ್ತಾನ ದಿವಾಳಿಯಾಗಬಾರದು ಎಂದು ಭಿಕ್ಷೆ ಬೇಡುತ್ತಿದೆ. ಪಾಕಿಸ್ತಾನದ ಬಗ್ಗೆ ಬೇರೊಬ್ಬರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಮತ್ತು ಪಾಕಿಸ್ತಾನದ ರಾಜಕಾರಣಿಗಳನ್ನು ದೂಷಿಸಲಾಗುತ್ತಿದೆ ಎಂದು ಪಾಕಿಸ್ತಾನದ ಜಮಿಯತ್ ಉಲೇಮಾ-ಎ-ಇಸ್ಲಾಂ ಫಜಲ್ ಪಕ್ಷದ ನಾಯಕ ಮೌಲಾನಾ ಫಜಲ್ ಉರ್ ರೆಹಮಾನ್ ಇವರು ಪಾಕಿಸ್ತಾನದ ಸಂಸತ್ತಿನಲ್ಲಿ ಆರೋಪಿಸಿದ್ದಾರೆ. ಸಂಸತ್ತಿನಲ್ಲಿ ಅವರು ಮಾಡಿದ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸಂಪಾದಕೀಯ ನಿಲುವುಪಾಕಿಸ್ತಾನದ ಸ್ಥಿತಿಗೆ ಕಾರಣ ಭಾರತವಲ್ಲ, ಬದಲಾಗಿ ಭಾರತವನ್ನು ದ್ವೇಷಿಸುವ ಪಾಕಿಸ್ತಾನದ ರಾಜಕಾರಣಿಗಳು, ಸೈನ್ಯ ಮತ್ತು ಮತಾಂಧರಾಗಿದ್ದಾರೆ. ಅವರು ಕಳೆದ 75 ವರ್ಷಗಳಲ್ಲಿ ಮಾಡಿದ ಪಾಪದ ಪರಿಣಾಮವನ್ನು ಈಗ ಎದುರಿಸುತ್ತಿದ್ದಾರೆ ! |
ಭಾರತ ಸೆಮಿಕಂಡಕ್ಟರ್ ತಯಾರಿಸುತ್ತಿದೆ; ಪಾಕ್ ಭಯೋತ್ಪಾದಕರನ್ನು…! – ರಕ್ಷಣಾಸಚಿವ ರಾಜನಾಥ ಸಿಂಗ
ಇರಾನ್ ಯುದ್ಧದಲ್ಲಿ ರಷ್ಯಾ ಮತ್ತು ಚೀನಾ ಭಾಗಿಯಾದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ! – ಟ್ರಂಪ್ ಎಚ್ಚರಿಕೆ
‘ಅರಾಮ್ ಕೊ’ ಎಂಬ ವಿಶ್ವದ ಅತಿ ದೊಡ್ಡ ತೈಲ ಸಂಸ್ಥೆಯ ಮೇಲೆ ದಾಳಿ
ಬಾಂಗ್ಲಾದೇಶದಲ್ಲಿ ಶರಣಾಗುವಾಗ ನಾಚಿಕೆಯಾಗಲಿಲ್ಲವೇ? – Maulana Fazlur Rahman
ಭಾರತದ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಭಾಗಗಳ ಮೇಲೆ ಚೀನಾ ಅಕ್ರಮ ನಿಯಂತ್ರಣ ಸಾಧಿಸಿದೆ !
ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿ ಅಗತ್ಯ!