
ನಾರಾಯಣಪುರ (ಛತ್ತೀಸ್ಗಢ) – ಇಲ್ಲಿನ ಅಬುಝಮಾಡ ಪ್ರದೇಶದಲ್ಲಿ ನಕ್ಸಲೀಯರ ಶಿಬಿರದ ಮೇಲೆ ಭದ್ರತಾ ಪಡೆಗಳು 24 ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯಲ್ಲಿ 10 ನಕ್ಸಲೀಯರ ಹತ್ಯೆಯಾಗಿದೆ. ಇದರಲ್ಲಿ 3 ಮಹಿಳಾ ನಕ್ಸಲೀಯರೂ ಸೇರಿದ್ದಾರೆ. ಹತರಾದ ನಕ್ಸಲೀಯರಿಂದ ಎಕೆ-47 ನಂತಹ ಎಲ್ಲಾ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದಕ್ಕೂ ಮುನ್ನ ಏಪ್ರಿಲ್ 16 ರಂದು ರಾಜ್ಯದ ಕಾಂಕೇರ ಜಿಲ್ಲೆಯಲ್ಲಿ 29 ನಕ್ಸಲೀಯರನ್ನು ಹತ್ಯೆ ಮಾಡಲಾಗಿತ್ತು.
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಕೇರಳಮ್ನ ‘ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್’ನ ಮೊದಲ ಮಹಿಳಾ ಶಾಸಕಿ ರೆಸ್ಟೋರೆಂಟ್ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಮಾಡಿದ್ದಕ್ಕೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!