
ಇಂದೂರು (ತೆಲಂಗಾಣ) – ಕಾಂಗ್ರೆಸ್ಸಿನ ಹಿರಿಯ ನಾಯಕ ಮತ್ತು ಇಂದೂರು (ನಿಜಾಮಾಬಾದ) ಲೋಕಸಭಾ ಮತದಾರ ಕೇಂದ್ರದಲ್ಲಿನ ಕಾಂಗ್ರೆಸ್ ಅಭ್ಯರ್ಥಿ ತಾತಿಪಾರ್ಥಿ ಜೀವನ ರೆಡ್ಡಿ ಇವರು ಇಲ್ಲಿಯ ಓರ್ವ ಮಹಿಳೆಯ ಕಪಾಳಕ್ಕೆ ಹೊಡೆದಿರುವ ವಿಡಿಯೋ ಬೆಳಕಿಗೆ ಬಂದಿದೆ. ಈ ಮಹಿಳೆ ಲೋಕಸಭಾ ಚುನಾವಣೆಯಲ್ಲಿ ಕಮಲಕ್ಕೆ ವೋಟು ನೀಡುವೆನು ಎಂದು ಹೇಳಿರುವುದರಿಂದ ರೆಡ್ಡಿ ಇವರಿಗೆ ಸಿಟ್ಟು ತಡೆಯಲಾಗದೆ ಮಹಿಳೆಯ ಕಪಾಳಕ್ಕೆ ಹೊಡೆದರು.
ಈ ಘಟನೆ ಅರಮೂರ ವಿಧಾನಸಭಾ ಮತದಾರ ಕೇಂದ್ರದಲ್ಲಿನ ಒಂದು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಅಲ್ಲಿ ರೆಡ್ಡಿ ಇವರು ಇತರ ನಾಯಕರ ಜೊತೆಗೆ ಪ್ರಚಾರ ನಡೆಸುತ್ತಿದ್ದರು. ವಿಶೇಷ ಎಂದರೆ ಇತ್ತೀಚಿಗೆ ನಡೆದಿರುವ ವಿಧಾನಸಭಾ ಚುನಾವಣೆಯಲ್ಲಿ ಈ ಮಹಿಳೆ ಕಾಂಗ್ರೆಸ್ಸಿಗೆ ಮತ ನೀಡಿದ್ದರು ಎಂದು ಹೇಳಲಾಗಿದೆ. ಈಗ ನಿವೃತ್ತಿ ವೇತನದ ಲಾಭ ದೊರೆಯುತ್ತಿಲ್ಲ ಎಂದು ಆರೋಪಿಸಿ ಅವರು ಕಾಂಗ್ರೆಸ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಆ ಸಮಯದಲ್ಲಿ ಮೇಲಿನ ಘಟನೆ ನಡೆದಿದೆ. ಚುನಾವಣೆಗಾಗಿ ಕಾಂಗ್ರೆಸ್ ನಿಂದ ರೆಡ್ಡಿಯವರು ಭಾಜಪದ ವರ್ತಮಾನ ಸಾಂಸದ ಧರ್ಮಪುರಿ ಅರವಿಂದ ಇವರ ವಿರುದ್ಧ ಸ್ಪರ್ಧಿಸಿದ್ದಾರೆ.
ಸಂಪಾದಕೀಯ ನಿಲುವುಕಾಂಗ್ರೆಸ್ಸಿನ ಮಹಿಳಾ ವಿರೋಧಿ ಮತ್ತು ಜನದ್ರೋಹಿ ಮುಖವಾಡ ತಿಳಿಯಿರಿ ! |
ಫೋರ್ಟ್ (ಮುಂಬಯಿ) ನಲ್ಲಿನ ಸರಕಾರಿ ಜಾಗದ ಪ್ರಕರಣದಲ್ಲಿ ಚರ್ಚ್ಗೆ ಜಿಲ್ಲಾಧಿಕಾರಿಗಳಿಂದ ಬಾಕಿ ಹಣ ವಸೂಲಾತಿಯ ನೋಟಿಸ್ !
ರಾ.ಸ್ವ. ಸಂಘದಲ್ಲಿ ಜನಸಂದಣಿ ಹೆಚ್ಚಾದ ಕಾರಣ ಒಳ್ಳೆಯ ಜನರ ಕೊರತೆಯಾಗಿದೆ !
ಗಾಜಿಯಾಬಾದ (ಉತ್ತರ ಪ್ರದೇಶ) ನಲ್ಲಿ ಒತ್ತುವರಿ ಮಾಡಿ ನಿರ್ಮಿಸಿದ್ದ 3 ಅಂತಸ್ತಿನ ಮಜಾರ್ ನೆಲಸಮ!
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
ಆಸ್ಸಾಂ: ಮಾಜಿ ಪೊಲೀಸ್ ಉಪಮಹಾನಿರ್ದೇಶಕರ 53 ಕೋಟಿ ರೂಪಾಯಿಗಳ ಆಸ್ತಿ ಜಪ್ತಿ !
ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರ ದಾಳಿ