ಕೆನಡಾದ ನಾಯಕ ಜಗಮೀತ್ ಸಿಂಗ್ ರಿಂದ ಭಾರತದ ಮೇಲೆ ಗಂಭೀರ ಆರೋಪ !

ಓಟಾವಾ – ಹರದೀಪ ಸಿಂಗ್ ನಿಜ್ಜರನನ್ನು ಭಾರತವೇ ಸಾಯಿಸಿದೆ ಎಂದು ಕೆನಡಾದ ನಾಯಕ ಜಗಮೀತ ಸಿಂಗ್ ಆರೋಪಿಸಿದ್ದಾರೆ. ಅವರು ಈ ಹಿಂದೆಯೂ ಭಾರತದ ಮೇಲೆ ಆರೋಪ ಮಾಡಿದ್ದರು. ಒಂದುಕಡೆ ಸಿಂಗ್ ಭಾರತದ ವಿರುದ್ಧ ಗಂಭೀರ ಆರೋಪ ಮಾಡುತ್ತಿದ್ದರೆ ಮತ್ತೊಂದು ಕಡೆ ನಿಜ್ಜರನ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂಬುದಕ್ಕೆ ಕೆನಡಾದ ಪೊಲೀಸರಿಗೆ ಯಾವುದೇ ಸಾಕ್ಷ್ಯಾಧಾರಗಳನ್ನು ಪ್ರಸ್ತುತ ಪಡಿಸಲು ಇನ್ನೂ ಸಾಧ್ಯವಾಗಿಲ್ಲ. ಜಗಮೀತ ಸಿಂಗ್ ಕೆನಡಾದ ‘ನ್ಯೂ ಡೆಮಾಕ್ರಟಿಕ್ ಪಾರ್ಟಿ’ಯ ನಾಯಕನಾಗಿದ್ದಾನೆ. ಸಿಂಗ್ ಇವರ ಪಕ್ಷವು ಪ್ರಧಾನಿ ಜಸ್ಟೀನ್ ಟ್ರುಡೋ ಇವರ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ. ಕಳೆದ ವರ್ಷ ಕೆನಡಾದ ಪ್ರಧಾನಿ ಜಸ್ಟೀನ್ ಟ್ರುಡೋ ಇವರೂ ಸಹ ನಿಜ್ಜರನ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಆರೋಪಿಸಿದ್ದರು. ಭಾರತವು ಕೆನಡಾದ ಪ್ರಧಾನಿಯ ಆರೋಪ ಮೂರ್ಖತನದಿಂದ ಕೂಡಿದೆ ಎಂದು ಹೇಳಿತ್ತು.
ಸಂಪಾದಕೀಯ ನಿಲುವು‘ನಂಬುವಂತೆ ಸುಳ್ಳನ್ನು ಹೇಳಬೇಕು’, ಇದು ಕೆನಡಾದ ನಾಯಕನ ಚಟ ! |
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
‘ಪೇಟ್ರಿಯಾಟ್ ಇಂಟರ್ಸೆಪ್ಟರ್’ ಕ್ಷಿಪಣಿಗಳ ಕೊರತೆ; ಇರಾನ್ ಮೇಲಿನ ಬೃಹತ್ ದಾಳಿಯನ್ನು ತಡೆದ ಟ್ರಂಪ್
ಪಾಕಿಸ್ತಾನ: ಹಸಿವಿನ ದರದಲ್ಲಿ ಶೇಕಡಾ ೩೭% ರಷ್ಟು ಏರಿಕೆ ! – ವಿಶ್ವಸಂಸ್ಥೆ
ನೇಪಾಳದಿಂದ ಭಾರತೀಯ ಕರೆನ್ಸಿ ಮೇಲಿನ ನಿಷೇಧ ಹಿಂಪಡೆ
ಅಮೆರಿಕದ ಬೇಹುಗಾರಿಕೆ ಸಂಸ್ಥೆಯ ಮಾಜಿ ಅಧಿಕಾರಿಯ ಬಾಂಗ್ಲಾದೇಶದ ರಹಸ್ಯ ಭೇಟಿಯಿಂದ ಚರ್ಚೆಗೆ ವೇಗ
ಭಾರತ ಸೆಮಿಕಂಡಕ್ಟರ್ ತಯಾರಿಸುತ್ತಿದೆ; ಪಾಕ್ ಭಯೋತ್ಪಾದಕರನ್ನು…! – ರಕ್ಷಣಾಸಚಿವ ರಾಜನಾಥ ಸಿಂಗ