
ಡಾ. ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಪುಣೆ ಸಿ.ಬಿ.ಐ. ವಿಶೇಷ ನ್ಯಾಯಾಲಯವು ಡಾ. ವೀರೇಂದ್ರ ಸಿಂಗ್ ತಾವಡೆ, ಶ್ರೀ. ವಿಕ್ರಮ್ ಭಾವೆ ಮತ್ತು ವಕೀಲ ಸಂಜೀವ್ ಪುನಾಳೆಕರ್ ಅವರನ್ನು ಖುಲಾಸೆಗೊಳಿಸಿದ್ದು ಅತ್ಯಂತ ಸಂತೋಷದ ಘಟನೆಯಾಗಿದೆ. ನ್ಯಾಯಾಲಯವು ಶರದ್ ಕಳಸ್ಕರ್ ಮತ್ತು ಸಚಿನ್ ಅಂದುರೆ ಇವರನ್ನು ದೋಷಿ ಎಂದು ತೀರ್ಪು ನೀಡಿದೆ. ಇದರ ವಿರುದ್ಧ ಮುಂಬಯಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸುವುದು ಆವಶ್ಯಕವಿದೆ. ಈ ಪ್ರಕರಣದಲ್ಲಿ ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯನ್ನು ಸುಳ್ಳು ಆರೋಪದಡಿ ಸಿಲುಕಿಸಲಾಯಿತು. ತಪ್ಪಿತಸ್ಥರಾದ ಕಳಸ್ಕರ ಮತ್ತು ಅಂದುರೆ ಕೂಡ ಮುಂಬಯಿ ಹೈಕೋರ್ಟ್ನಲ್ಲಿ ದೋಷಮುಕ್ತರಾಗಲಿದ್ದಾರೆ ಎಂದು ಹೇಳಿದರು.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !