ಬೆಂಗಳೂರು (ಕರ್ನಾಟಕ) – ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಎರಡು ವರ್ಷಗಳ ನಂತರ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ನನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ಈ ಹತ್ಯೆ ನಡೆದಿತ್ತು. ಮುಸ್ತಫಾ ಪೈಚಾರ್ ಬಗ್ಗೆ ಮಾಹಿತಿ ನೀಡುವವರಿಗೆ 5 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಲಾಗಿತ್ತು.
Main accused in Karnataka BJP activist Praveen Nettaru’s murder arrested after 2-year hunt: NIA sources
Read more: https://t.co/WtGlSByrRn#NIA #BJP #crime #arrest pic.twitter.com/ZYEigQlmyi
— IndiaToday (@IndiaToday) May 10, 2024
ಸಂಪಾದಕೀಯ ನಿಲುವುಇಂತಹವರನ್ನು ಸಾಕುವ ಬದಲು ಕೇಂದ್ರ ಸರ್ಕಾರ ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಮರಣದಂಡನೆ ವಿಧಿಸಲು ಪ್ರಯತ್ನಿಸಬೇಕು ಎಂದು ಹಿಂದೂಗಳಿಗೆ ಅನ್ನಿಸುತ್ತದೆ! |