
ಭಾಗ್ಯನಗರ (ತೇಲಂಗಾಣ) – ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ಮಾತನಾಡಿ ಪಾಕಿಸ್ತಾನದ ಬಳಿ ಅಣುಬಾಂಬ್ ಇದೆ ಹಾಗಾಗಿ ಭಾರತ ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತನಾಡಬಾರದು ಎಂದು ಹೇಳಿದ್ದಾರೆ. ಪಾಕಿಸ್ತಾನದ ಬಳಿ ಪರಮಾಣು ಬಾಂಬ್ ಹೊಂದಿರುವ ಭಯದಿಂದಾಗಿ ಅತ್ಯಂತ ಹಳೆಯ ಪಕ್ಷ(ಕಾಂಗ್ರೆಸ) ವಾಗಿರುವ ಪಾಕ್ ಆಕ್ರಮಿತ ಕಾಶ್ಮೀರದ ಮೇಲಿನ ಭಾರತದ ನಿಯಂತ್ರಣವನ್ನು ಬಿಟ್ಟುಕೊಡಲು ಬಯಸಿದೆ. ಹೀಗಿದ್ದರೂ ಜನರು ಆತಂಕ ಪಡಬಾರದು. ಮೋದಿಜಿ ಮತ್ತೊಮ್ಮೆ ಪ್ರಧಾನಮಂತ್ರಿಯಾಗುವರು. ಇದರಿಂದ ಪಾಕಿಸ್ತಾನದ ಗುಂಡುಗಳಿಗೆ ತೋಫಿನಿಂದ ಉತ್ತರ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ ಶಾಹ ಅವರು ಮೇ 11ರಂದು ಇಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಹೇಳಿಕೆ ನೀಡಿದ್ದಾರೆ.
पाकिस्तान के एटम बम की धमकी देने वाला इंडी गठबंधन सुन ले… PoK हमारा है, इसे कोई नहीं छीन सकता। pic.twitter.com/FZxqnlh0rP
— Amit Shah (Modi Ka Parivar) (@AmitShah) May 10, 2024
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
೧೨ ವರ್ಷಗಳ ನಂತರ ಎಲ್ಲಾ ಆರೋಪಿಗಳನ್ನು ಪಾಕಿಸ್ತಾನದ ಸರ್ವೋಚ್ಚ ನ್ಯಾಯಾಲಯದಿಂದ ಖುಲಾಸೆ!
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !