ಬೆಂಗಳೂರಿನಲ್ಲಿ ನಡೆದ ಘಟನೆ

ಬೆಂಗಳೂರು – ನಗರದಲ್ಲಿ ಬಿ.ಟಿ.ಎಂ. ಲೇಔಟ್ ನ ರಸ್ತೆಬದಿಯಲ್ಲಿ ನಿಂತಿದ್ದ ಹಿಂದೂ ಯುವತಿಗೆ ಕಾಮುಕ ಮುಸಲ್ಮಾನ ಯುವಕರು ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಬೆಂಗಳೂರಿನಲ್ಲಿ ಹಗಲಿನಲ್ಲಿಯೂ ಯುವತಿಯರಿಗೆ ಕಿರುಕುಳ ನೀಡಲಾಗುತ್ತಿದೆ. ಕಿರುಕುಳಕ್ಕೊಳಗಾದ ಕೆಲವರು ದೂರು ನೀಡಲು ಹೋದರೆ, ಪೊಲೀಸರು ದೂರು ದಾಖಲಿಸಿಲ್ಲ, ವಿಡಿಯೋ ನೋಡಿದ ಕೆಲವರಿಂದ ಇಂತಹ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರಿಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದುಬಂದಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!