
ಹುಣಸೂರು – ಇಲ್ಲಿಯ ಜನರ ಜಿಹಾದಿ ಮನಸ್ಥಿತಿ ವೇಗವಾಗಿ ಬೆಳೆಯುತ್ತಿದೆ. ಇಲ್ಲಿನ ಜಿಹಾದಿಗಳು ಹಿಂದೂ ಯುವಕರ ಹತ್ಯೆ ಮಾಡುತ್ತಿದ್ದಾರೆ, ಹಾಗೂ ಅವರಿಗೆ ಆತ್ಮಹತ್ಯೆ ಮಾಡಿಕೊಳ್ಳುವಂತೆ ಅನಿವಾರ್ಯ ಗೊಳಿಸುತ್ತಿದ್ದಾರೆ. ಈ ಬಗ್ಗೆ ಸರಕಾರ ಮತ್ತು ಪೊಲೀಸ ಇಲಾಖೆಯು ಜಾಗರೂಕರಾಗಿರಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ ಮುತಾಲಿಕ್ ಇವರು ಎಚ್ಚರಿಕೆ ನೀಇಡದ್ದಾರೆ. ಹುಣಸೂರು ತಾಲೂಕಿನ ದಾಸನಪುರದ ರವಿ ಅವರ ಪುತ್ರ ಮುತ್ತುರಾಜ್ ನನ್ನು ಜಿಹಾದಿಗಳು ಇತ್ತೀಚೆಗೆ ಹತ್ಯೆ ಮಾಡಿದ್ದರು. ಮುತಾಲಿಕ್ ಅವರು ಮೃತಪಟ್ಟ ಮುತ್ತುರಾಜ್ ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ‘ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು. ಇದಕ್ಕಾಗಿ ಹಿಂದೂ ಸಂಘಟನೆಗಳು ಕಾನೂನು ಹೋರಾಟಕ್ಕೆ ಸಹಾಯ ಮಾಡಲಿವೆ,’ ಎಂದು ಮುತಾಲಿಕ್ ಹೇಳಿದರು. ಬಳಿಕ ಗ್ರಾಮದ ಕೆಲ ಮುಖಂಡರನ್ನು ಭೇಟಿ ಮಾಡಿ ಚರ್ಚಿಸಿದರು. ಕೆಲ ದಿನಗಳ ಹಿಂದೆ ಕೆ.ಆರ್. ನಗರದಲ್ಲಿಯೂ ಮುತ್ತುರಾಜ್ ನಂತೆ ಪುನೀತ್ ನನ್ನು ಹತ್ಯೆ ಮಾಡಿದ್ದರು. ಎರಡೂ ಪ್ರಕರಣಗಳಲ್ಲಿ ದಾಳಿಕೋರರು ಜಿಹಾದಿಗಳಾಗಿದ್ದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!